ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಇಲ್ಲೊಂದು ಸ್ನೇಹಸ್ಪರ್ಶ..

ಸ್ನೇಹಸ್ಪರ್ಶ: ಭಾನುವಾರ ಜುಲೈ 3, 2011ರಂದು ಬೆಳಿಗ್ಗೆ ಹತ್ತು ಗಂಟೆಗೆ ಬೆಂಗಳೂರು ಜಯನಗರದ ಎಚ್.ಎನ್.ಕಲಾಕ್ಷೇತ್ರದಲ್ಲಿ ಒಂದು ಅನೌಪಚಾರಿಕ ಕಾರ್ಯಕ್ರಮ ಹಮ್ಮಿಕೊಂಡಿದ್ದೇನೆ.

ಇದು ಪರಾಗಸ್ಪರ್ಶ ಅಂಕಣದ ಓದುಗಬಳಗದ ಸ್ನೇಹಸಮಾವೇಶ. ಅಂಕಣಕಾರನೊಡನೆ ನೇರ ಮಾತುಕತೆಗೆ ಅವಕಾಶ. ಉದ್ದುದ್ದ ಭಾಷಣಗಳ ಕಾರ್ಯಕ್ರಮವಲ್ಲ. Informal friendly get-together ಮಾದರಿಯದು.

ಇದೇ ಸಂದರ್ಭದಲ್ಲಿ ಅಂಕಣದ ಇತ್ತೀಚಿನ ಬರಹಗಳ ಸಂಕಲನದ ಎರಡು ಪುಸ್ತಕಗಳು (‘ಗೆಲುವಿನ ಟಚ್’ ಮತ್ತು ‘ಚೆಲುವಿನ ಟಚ್’ – ಪ್ರಕಾಶಕರು: ಗೀತಾ ಬುಕ್ ಹೌಸ್, ಮೈಸೂರು) ಬಿಡುಗಡೆಯಾಗುತ್ತಿವೆ. ಖ್ಯಾತ ‘ಹನಿ’ಸಾಹಿತಿ ಎಚ್.ಡುಂಡಿರಾಜ್ ಮತ್ತು ಪತ್ರಕರ್ತ ನಾಗೇಶ ಹೆಗಡೆ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುತ್ತಾರೆ.

ಕಾರ್ಯಕ್ರಮದಲ್ಲಿ ಭಾಗವಹಿಸಲು ಆತ್ಮೀಯವಾಗಿ ಆಹ್ವಾನಿಸುತ್ತಿದ್ದೇನೆ. ಬನ್ನಿ.

ಶ್ರೀವತ್ಸ ಜೋಶಿ

 

03 ಜುಲೈ · 09:30 – 12:30

ಸ್ಥಳ:

ಎಚ್ ಎನ್ ಕಲಾಕ್ಷೇತ್ರ, ಜಯನಗರ, ಬೆಂಗಳೂರು

National College Building, 36th Cross, 2nd Main, JayaNagar 7th Block

Bangalore, India

 

 

 

 

‍ಲೇಖಕರು G

24 June, 2011

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading