ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಎಸ್‌ ಜಿ ಸಿದ್ದರಾಮಯ್ಯ ಅವರ ಕೃತಿ ಬಿಡುಗಡೆ ಸಮಾರಂಭದ ಫೋಟೋ ಆಲ್ಬಂ

ʼಅವಧಿʼ ಅಂಗಳದಲ್ಲಿ ಎಸ್‌ ಜಿ ಸಿದ್ದರಾಮಯ್ಯ ಅವರ ʼಬಿಜ್ಜಳ ನ್ಯಾಯ ಹಾಗೂ ದಕ್ಕದ ದಾರಿಯಲ್ಲಿʼ ಕೃತಿ ಬಿಡುಗಡೆ ಸಮಾರಂಭ ಜರುಗಿತು.

ಸಮಾರಂಭದಲ್ಲಿ ಎಂ ಎಸ್‌ ಆಶಾದೇವಿ ಮತ್ತು ರಾಮಲಿಂಗಪ್ಪ ಬೇಗೂರು ಅವರು ಎಸ್‌ ಜಿ ಸಿದ್ದರಾಮಯ್ಯ ಅವರ ಕೃತಿಗಳ ಅವಲೋಕನ ನಡೆಸಿದರು.

ʼಅವಧಿʼಯ ಪ್ರಧಾನ ಸಂಪಾದಕರಾದ ಜಿ ಎನ್‌ ಮೋಹನ್‌ ಅವರು ಕಾರ್ಯಕ್ರಮ ನಿರ್ವಹಿಸಿದರು.

ಕೃತಿ ಬಿಡುಗಡೆ ಸಮಾರಂಭದ ಫೋಟೋ ಆಲ್ಬಂ ಇಲ್ಲಿದೆ.

‍ಲೇಖಕರು Avadhi

24 November, 2020

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading