ಕನ್ನಡದ ಮಹತ್ವದ ವಿದ್ವಾಂಸ ಎಸ್ ವಿ ಪರಮೇಶ್ವರ ಭಟ್ಟ ರ ನೆನಪಿನಲ್ಲಿ ನೀಡಲಾಗುವ ಪ್ರಶಸ್ತಿಯನ್ನು ಖ್ಯಾತ ಕಾದಂಬರಿಗಾರ್ತಿ ನೀಳಾದೇವಿ ಅವರಿಗೆ ಪ್ರದಾನ ಮಾಡಲಾಯಿತು.
ಬೆಂಗಳೂರಿನ ನಯನ ಸಭಾಂಗಣದಲ್ಲಿ ಎಸ್ ವಿ ಪರಮೇಶ್ವರ ಭಟ್ಟ ಪ್ರತಿಷ್ಠಾನ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಪ್ರೊ ಬಿ ಎ ವಿವೇಕ ರೈ ಅವರು ಪ್ರಶಸ್ತಿ ಪ್ರದಾನ ಮಾಡಿದರು.
ಲೇಖಕಿ ಡಾ ಸಂಧ್ಯಾರೆಡ್ಡಿ ಅವರು ಅಭಿನಂದನಾ ಭಾಷಣ ಮಾಡಿದರು.
ಪ್ರಶಸ್ತಿ ಪ್ರಧಾನ ಸಮಾರಂಭದ ಫೋಟೋ ಆಲ್ಬಂ ಇಲ್ಲಿದೆ.



















0 Comments