ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರವಾಸ ಅನುದಾನ ಯೋಜನೆ

 

ಕರ್ನಾಟಕ ಸಾಹಿತ್ಯ ಅಕಾಡೆಮಿಯು 2014-15ನೇ ಸಾಲಿನಲ್ಲಿ ಹಮ್ಮಿಕೊಂಡಿರುವ ಯೋಜನೆಗಳಲ್ಲಿ `ಪ್ರವಾಸ ಅನುದಾನ’ ಯೋಜನೆಯೂ ಒಂದಾಗಿದೆ. ಈ ಯೋಜನೆಯಡಿ 6 ಜನ ಆಸಕ್ತ ಲೇಖಕರನ್ನು ಆಯ್ಕೆ ಮಾಡಲಾಗುವುದು. ಹೀಗೆ ಆಯ್ಕೆಯಾದ ಲೇಖಕರು ವಿವಿಧ ರಾಜ್ಯಗಳಿಗೆ ಪ್ರವಾಸ ಕೈಗೊಂಡು ಅದರ ಸಾಹಿತ್ಯಕ, ಸಾಂಸ್ಕೃತಿಕ, ಆರ್ಥಿಕ, ಸಾಮಾಜಿಕ ಹಾಗೂ ರಾಜಕೀಯ ಹಿನ್ನೆಲೆಯಲ್ಲಿ ಪ್ರವಾಸ ಕಥನವೊಂದನ್ನು ಬರೆದುಕೊಡಬೇಕು.
ಅರ್ಜಿ ಹಾಗೂ ಹೆಚ್ಚಿನ ವಿವರಗಳಿಗಾಗಿ ಅಕಾಡೆಮಿಯ ವೆಬ್ ಸೈಟ್ :
www.karnatakasahithyaacademy.org ಸಂಪರ್ಕಿಸಬಹುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22-11-2014.
 

‍ಲೇಖಕರು G

17 November, 2014

1 Comment

  1. vasudeva nadig

    avadhi ge naanu abhaari..duurada u.p yalliruva nanage patrikegalu alabhya..inthaha prakatanegalu nanage tumbaa neravu needuttave..arji sallisabeku andhukondiddene

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading