ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಕಿರುರಂಗ ಮಂದಿರದಲ್ಲಿ ತುಘಲಕ್ ನಾಟಕ ಪ್ರದರ್ಶನ…

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಇದೇ ಮೇ ತಿಂಗಳ 28 ಮತ್ತು 29ರ ಶನಿವಾರ, ಭಾನುವಾರಗಳಂದು ಸಂಜೆ 6.30ಕ್ಕೆ ಮೈಸೂರಿನ ಕಲಾಮಂದಿರದಲ್ಲಿರುವ ಕಿರುರಂಗಮಂದಿರದಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕಂತ ಗಿರೀಶ ಕಾರ್ನಾಡರ ಶ್ರೇಷ್ಠ ನಾಟಕ `ತುಘಲಕ್’ ಪ್ರದರ್ಶನಗೊಳ್ಳಲಿದೆ. ರಂಗಾಯಣದ ಹಿರಿಯ ಕಲಾವಿದ ಶ್ರೀ ಮಾಯಸಂದ್ರ ಕೃಷ್ಣಪ್ರಸಾದ್ ಈ ನಾಟಕವನ್ನು ನಿರ್ದೇಶಿಸಿರುತ್ತಾರೆ.

ಎರಡು ದಿನಗಳ ಕಾಲ ಪ್ರದರ್ಶನವಾಗಲಿರುವ ನಾಟಕ ಪ್ರದರ್ಶನ ಕುರಿತು ತಮ್ಮ ಮಾಧ್ಯಮಗಳ ಮುಖಾಂತರ ಮೈಸೂರಿನ ರಂಗಾಸಕ್ತರಿಗೆ ಮಾಹಿತಿಯನ್ನು ತಲುಪಿಸುವಂತೆ ಮನವಿ ಮಾಡಿಕೊಳ್ಳುತ್ತೇವೆ. ತುಘಲಕ್ ನಾಟಕ ಕುರಿತ ಮಾಹಿತಿ ಹಾಗೂ ಛಾಯಾಚಿತ್ರಗಳನ್ನು ಈ ಮೇಲ್ ಮೂಲಕ ತಮಗೆ ಕಳುಹಿಸಿಕೊಡುತ್ತೇವೆ.

‍ಲೇಖಕರು Admin

25 May, 2022

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading