ವಿದಾಯಗಳು….
ಕನ್ನಡದ ಹಿರಿಯ ನಟಿ ಕಿಶೋರಿ ಬಲ್ಲಾಳ್ ಅವರು ಇಂದು ವಿಧಿವಶರಾಗಿದ್ದಾರೆ. 1960ರಲ್ಲಿ ‘ಇವಳೆಂಥಾ ಹೆಂಡತಿ’ ಚಿತ್ರದ ಮೂಲಕ ಬೆಳ್ಳಿತೆರೆಗೆ ಪ್ರವೇಶ ಮಾಡಿದ್ದ ಕಿಶೋರಿ ಬಲ್ಲಾಳ್ ಅವರು ಸುಮಾರು 75ಕ್ಕೂ ಅಧಿಕ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.
–ಸುಮನ್ ಕಿತ್ತೂರ್

0 Comments