ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕೊಡ ಮಾಡುವ ಕೆಯುಡಬ್ಲ್ಯುಜೆ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.
ಮೈಸೂರಿನ ರಾಜೇಂದ್ರ ಕಲಾಮಂದಿರದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಹೈಕೋರ್ಟ್ ವಿಶ್ರಾಂತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ ದಾಸ್ ಅವರು ಕಾರ್ಯಕ್ರಮ ಉದ್ಘಾಟಿಸಿದರು.
ಔಟ್ಲುಕ್ ಮಾಜಿ ಸಂಪಾದಕ ಕೃಷ್ಣಪ್ರಸಾದ್ ಅವರು ದಿಕ್ಸೂಚಿ ಭಾಷಣ ಮಾತಾನಾಡಿದರು.
ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಮೈಸೂರು ಜಿಲ್ಲಾಧ್ಯಕ್ಷ ಎಸ್.ಟಿ. ರವಿಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಹಿರಿಯ ಪತ್ರಕರ್ತ ಜಿ.ಎನ್. ಮೋಹನ್, ಮೈಸೂರು ಮಹಾನಗರಪಾಲಿಕೆಯ ಮೇಯರ್ ಶಿವಕುಮಾರ್, ಮೈಸೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಸಿ. ನಾರಾಯಣಗೌಡ, ಕೆಯುಡಬ್ಲ್ಯೂಜೆ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್, ಬೆಂಗಳೂರು ನಗರ ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದ ಫೋಟೋ ಆಲ್ಬಂ ಇಲ್ಲಿದೆ.
0 Comments