ಗಣಪಿ ತಿಪ್ಪಯ್ಯ ಪಟಗಾರ ಸಾಹಿತ್ಯ ಪ್ರಶಸ್ತಿಗೆ ಕೃತಿ ಆಹ್ವಾನ

**

ಯಲ್ಲಾಪುರದ ಸಾಹಿತ್ಯ ಪ್ರೇಮಿ, ಸಾಹಿತ್ಯ ಸಂಘಟಕ ಮಂಜುನಾಥ ಪಟಗಾರ ಅವರು ಕನ್ನಡದಲ್ಲಿ ಸಾಹಿತ್ಯ ಬರೆಯುವವರನ್ನು ಪ್ರೋತ್ಸಾಹಿಸಲು ತಮ್ಮ ತಾಯಿಯವರ ಹೆಸರಿನಲ್ಲಿ ‘ಮಾತೆ ಗಣಪಿ ತಿಪ್ಪಯ್ಯ ಪಟಗಾರ ಸಾಹಿತ್ಯ ಪ್ರಶಸ್ತಿ’ ಸ್ಥಾಪಿಸಿದ್ದಾರೆ.

5 ಸಾವಿರ ರೂಪಾಯಿ ನಗದು, ಪ್ರಶಸ್ತಿ ಫಲಕ, ಪ್ರಶಸ್ತಿ ಪತ್ರ ಹಾಗೂ ಸನ್ಮಾನಗಳನ್ನೊಳಗೊಂಡ ಈ ರಾಜ್ಯ ಮಟ್ಟದ ಪ್ರಶಸ್ತಿಯನ್ನು ಈ ಸಲ (2023) ಕಥಾ ಸಂಕಲನಕ್ಕೆ ನೀಡಲು ಉದ್ದೇಶಿಸಲಾಗಿದೆ.

ಹಾಗಾಗಿ 2023 ರಲ್ಲಿ ಪ್ರಕಟವಾದ ಕಥಾ ಸಂಕಲನದ ಎರಡು ಪ್ರತಿಗಳನ್ನು 30 ಮೇ 2024 ರೊಳಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಲು ಕೋರಲಾಗಿದೆ.

**

ಶ್ರೀ ಮಂಜುನಾಥ ಟಿ. ಪಟಗಾರ

ಅಧ್ಯಕ್ಷರು

ನವಚೇತನ ಸಾಂಸ್ಕೃತಿಕ ಕಲಾ ಸಾಹಿತ್ಯ ವೇದಿಕೆ ಬಾಳಗಿಮನೆ

ಪೋಸ್ಟ್: ಬಾಳಗಿಮನೆ -581359

ತಾ: ಯಲ್ಲಾಪುರ

ಉತ್ತರ ಕನ್ನಡ ಜಿಲ್ಲೆ

ಮೊ: 9449148467

‍ಲೇಖಕರು Admin MM

May 17, 2024

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: