ಖ್ಯಾತ ಚಲನ ಚಿತ್ರ ನಿರ್ದೇಶಕ ಗಿರೀಶ್ ಕಾಸರವಳ್ಳಿ ಅವರಿಗೆ 70 ರ ವಸಂತ
ಈ ಹಿನ್ನೆಲೆಯಲ್ಲಿ ಸುಚಿತ್ರ ಫಿಲಂ ಸೊಸೈಟಿ, ಉನ್ನತಿ ಹಾಗೂ ಕೆ ವಿ ಸುಬ್ಬಣ್ಣ ಆಪ್ತ ರಂಗಮಂದಿರ ಜಂಟಿಯಾಗಿ ಗಿರೀಶ್ ಕಾಸರವಳ್ಳಿ ಚಲನ ಚಿತ್ರೋತ್ಸವವನ್ನು ಹಮ್ಮಿಕೊಂಡಿತ್ತು.
ಆ ಚಿತ್ರೋತ್ಸವದ ಮೊದಲನೆಯ ದಿನದ ಒಂದು ಝಲಕ್
ಫೋಟೋಗಳು ಎಂದಿನಂತೆ ತಾಯ್ ಲೋಕೇಶ್ ಅವರದ್ದು
Girish Kasaravalli 70 or 75?