ಚಿತ್ರಗಳು: ಸ್ಫೂರ್ತಿ ಸ್ವರೂಪ್
‘ರಂಗ ಮಂಡಲ’ದ ವಿಶಿಷ್ಟ ಯೋಜನೆ ‘ಕಾವ್ಯ ಸಂಸ್ಕೃತಿ ಯಾನ’
ಪ್ರತೀ ತಿಂಗಳ ಮೂರನೆಯ ಭಾನುವಾರ ಜರುಗುವ ಕಾರ್ಯಕ್ರಮ
ಒಂದೊಂದು ತಿಂಗಳು ಒಂದೊಂದು ಜಿಲ್ಲೆಯಲ್ಲಿ
ಈ ಯಾನದ ಮೊದಲ ಕಾರ್ಯಕ್ರಮ ಚಾಮರಾಜನಗರದಲ್ಲಿ ಇಂದು ಆರಂಭವಾಯಿತು.
ಹಿರಿಯ ಸಾಹಿತಿ ಮೂಡ್ನಾಕೂಡು ಚಿನ್ನಸ್ವಾಮಿ ಅವರು ಕವಿಗೋಷ್ಟಿಯ ಸರ್ವಾಧ್ಯಕ್ಷತೆ ವಹಿಸಿದ್ದರು
ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಎಲ್ ಎನ್ ಮುಕುಂದರಾಜ್ ಯಾನವನ್ನು ಉದ್ಘಾಟಿಸಿದರು.
0 ಪ್ರತಿಕ್ರಿಯೆಗಳು