ನವಕರ್ನಾಟಕ ಪ್ರಕಾಶನ ಪ್ರಕಟಿಸಿದ ಡಾ.ಜಿ.ರಾಮಕೃಷ್ಣ ಅವರ ‘ಎ ಗ್ಲಿಂಪ್ಸ್ ಇನ್ ಟು ದಿ ಭಗವದ್ಗೀತಾ’ ಪುಸ್ತಕವನ್ನು ಖ್ಯಾತ ಗಾಯಕರಾದ ವಿದ್ವಾನ್ ಟಿ.ಎಮ್.ಕೃಷ್ಣ ಅವರು ಬಿಡುಗಡೆ ಮಾಡಿದರು.
ಈ ಕೃತಿಯನ್ನು ಡಾ. ಬಿ.ಆರ್. ಮಂಜುನಾಥ್ ಅವರು ಇಂಗ್ಲಿಷ್ ಗೆ ಅನುವಾದಿಸಿದ್ದಾರೆ.
ನವಕರ್ನಾಟಕ ಪ್ರಕಾಶನ ಮತ್ತು ಸಮಕಾಲೀನ ಸಾಮಾಜಿಕ ಸಾಂಸ್ಕೃತಿಕ ವೇದಿಕೆಯ ಸಹಯೋಗದಲ್ಲಿ ಬಸವನಗುಡಿಯ ಮಲ್ಟಿಮೀಡಿಯಾ ಹಾಲ್ ನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ನವಕರ್ನಾಟಕ ಪ್ರಕಾಶನದ ಡಾ.ಸಿದ್ದನಗೌಡ ಪಾಟೀಲ್, ಖ್ಯಾತ ಲೇಖಕಿ ಪ್ರೊ.ವಿನಯಾ ಒಕ್ಕುಂದ, ಪ್ರೊ.ಅಂಜಯ್ಯ ನನ್ನಪ್ಪನೇನಿ, ಡಾ.ಎಚ್.ಜಿ.ಜಯಲಕ್ಷ್ಮಿ ಉಪಸ್ಥಿತರಿದ್ದರು.
ಕಾರ್ಯಕ್ರಮದ ಫೋಟೋ ಆಲ್ಬಂ ಇಲ್ಲಿದೆ.
0 ಪ್ರತಿಕ್ರಿಯೆಗಳು