ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಡೈಲಿ ಬುಕ್ : ಬೇಂದ್ರೆ ಮತ್ತು ಕಂಬಾರರ ಕಾವ್ಯದಲ್ಲಿ ಪುರಾಣಪ್ರಜ್ಞೆ ಮತ್ತು ಸಮಕಾಲೀನತೆ

 

ಆಧುನಿಕ ಕನ್ನಡ ಕಾವ್ಯ ಕಂಡ ಶ್ರೇಷ್ಟ ಕವಿಗಳಾದ ದ. ರಾ. ಬೇಂದ್ರೆ ಹಾಗೂ ಚಂದ್ರಶೇಖರ ಕಂಬಾರ ದೇಶೀ ಹಾಗೂ ಜನಪದ ಸತ್ವವನ್ನು ಅದ್ಭುತವಾಗಿ ಬಳಸಿಕೊಂಡವರು. ಜನಪದ ಸತ್ವವನ್ನು ತಮ್ಮ ಕಾವ್ಯದಲ್ಲಿ ಅತ್ಯಂತ ಸೃಜನಶೀಲವಾಗಿ ವಿಸ್ತರಿಸಿದ ಈ ಕವಿಗಳು ಕನ್ನಡ ಕಾವ್ಯದ ದಿಗಂತವನ್ನು ವಿಸ್ತರಿಸಿದರು. ದೇಶೀ ಪುರಾಣ ಲೋಕದ ಜೊತೆಗೆ ವಿಶಿಷ್ಟ ಸಂಬಂಧಗಳನ್ನು ಸ್ಥಾಪಿಸಿಕೊಂಡ ಈ ಇಬ್ಬರೂ ಕವಿಗಳಲ್ಲಿ ಪುರಾಣಪ್ರಜ್ಞೆ ಕೆಲಸ ಮಾಡಿರುವ ಕ್ರಮವನ್ನು ಈ ಅಧ್ಯಯನ ಆಳವಾಗಿ ಶೋಧಿಸಲೆತ್ನಿಸಿದೆ.
 

‍ಲೇಖಕರು avadhi

4 January, 2014

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading