ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಡೈಲಿ ಬುಕ್ : ಷ ಶೆಟ್ಟರ್ ಅವರ ’ಕಲ್ಲು ತಿನ್ನುವ ಪ್ರಾಣಿಗಳು ಬಂದಾವ ನೋಡಾ..’

ಕನ್ನಡ ಸಾಹಿತಯ ಪರಿಷತ್ತು ಬಳ್ಳಾರಿ ಜಿಲ್ಲಾ ಘಟಕ

17ನೆಯ ಬಳ್ಳಾರಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

ಅಧ್ಯಕ್ಷ ಭಾಷಣ

ಷ. ಶೆಟ್ಟರ್

ಕಲ್ಲ ತಿನ್ನುವ ಪ್ರಾಣಿಗಳು ಬಂದಾವ ನೋಡಾ…

ಕಂಪಿಲಿ 15-16

ಫೆಬ್ರವರಿ 2014

ಹುಟ್ಟಿದ್ದು: ಬಳ್ಳಾರಿ ಜಿಲ್ಲೆಯ ಹಂಪಸಾಗರ, 1935. ಮೈಸೂರು, ಧಾರವಾಡ ಮತ್ತು ಕೇಂಬ್ರಿಜ್ ನಲ್ಲಿ ಉನ್ನತ ವ್ಯಾಸಂಗ. ಇತಿಹಾಸ, ಪ್ರಾಕ್ತನಶಾಸ್ತ್ರ, ಮಾನವಶಾಸ್ತ್ರ, ಕಲಾ ಇತಿಹಾಸ, ದರ್ಶನಶಾಸ್ತ್ರ ಮತ್ತು ಹಳಗನ್ನಡ ಕಾವ್ಯ ಕುರಿತು ಸುಮಾರು 27 ಸಂಶೋಧನಾ ಗ್ರಂಥಗಳ ಪ್ರಕಟನೆ.

1960-96 : ವಿಶ್ವವಿದ್ಯಾಲಯದಲ್ಲಿ ಬೋಧನೆ. 1978-95: ಭಾರತೀಯ ಕಲಾ ಇತಿಹಾಸ ಸಂಸ್ಥೆಯ ನಿರ್ದೇಶಕತ್ವ. 1996-99: ನವದೆಹಲಿಯ ಇಂಡಿಯನ್ ಕೌನ್ಸಿಲ್ ಆಫ್ ಹಿಸ್ಟಾರಿಕಲ್ ರಿಸಚ್ರ್ ಅಧ್ಯಕ್ಷ ಸ್ಥಾನ. 2002-10: ಬೆಂಗಳೂರಿನ ನ್ಯಾಷನಲ್ ಇನ್ಸ್ ಟಿಟ್ಯೂಟ್ ಆಫ್ ಅಡ್ವಾನ್ಸಡ್ ಸ್ಟಡೀಸ್ ನಲ್ಲಿ ಡಾ. ಎಸ್. ರಾಧಾಕೃಷ್ಣನ್ ಪ್ರಾಧ್ಯಾಪಕತ್ವ. 2010ರಿಂದ ಇದೇ ಸಂಸ್ಥೆಯಲ್ಲಿ ಎಮೆರಿಟಸ್ ಪ್ರಾಧ್ಯಾಪಕ ಸ್ಥಾನ. 2005 ರಿಂದ ಇಂದಿರಾಗಾಂಧಿ ರಾಷ್ಟ್ರೀಯ ಕಲಾಕೇಂದ್ರ ದಕ್ಷಿಣ ಭಾರತ ಶಾಖೆಯ ಗೌರವ ನಿರ್ದೇಶಕತ್ವ.
ದೇಶ-ವಿದೇಶಗಳಲ್ಲಿ ಮನ್ನಣೆ. ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿಗಳು.

ಭಾರತೀಯ ಇತಿಹಾಸ ಅನುಸಂಧಾನ ಪರಿಷತ್, ದಕ್ಷಿಣ ಭಾರತೀಯ ಇತಿಹಾಸ ಅನುಸಂಧಾನ ಪರಿಷತ್, ಕರ್ನಾಟಕ ಇತಿಹಾಸ ಅನುಸಂಧಾನ ಪರಿಷತ್ ಗಳ ಸರ್ವಾಧ್ಯಕ್ಷ ಸ್ಥಾನ. ಮೆಲ್ಬೋರ್ನ್ (ಆಸ್ಟ್ರೇಲಿಯಾ) ವಿಶ್ವಸಂಸ್ಕೃತ ಸಮ್ಮೇಳನದ ವಿಭಾಗೀಯ ಅಧ್ಯಕ್ಷ ಸ್ಥಾನ.
(ಬೆನ್ನುಡಿ)
 

‍ಲೇಖಕರು avadhi

5 March, 2014

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading