ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ದೀಪಾ ಗೋನಾಳ ಪುಸ್ತಕ ಬಿಡುಗಡೆ ಫೋಟೋ ಆಲ್ಬಂ

ಕವಯತ್ರಿ ದೀಪಾ ಗೋನಾಳ ಅವರ ಮೊದಲ ಕೃತಿ ತಂತಿ ತಂತಿಗೆ ತಾಗಿ..

ಹಾವೇರಿಯಲ್ಲಿ ಆತ್ಮೀಯ ಸಮಾರಂಭದಲ್ಲಿ ‘ಅವಧಿ’ಯ ಪ್ರಧಾನ ಸಂಪಾದಕ ಜಿ ಎನ್ ಮೋಹನ್ ಅವರು ಈ ಕೃತಿಯನ್ನು ಬಿಡುಗಡೆ ಮಾಡಿದರು.

ಹಂಚಿನಮನಿ ಆರ್ಟ್ ಗ್ಯಾಲರಿಯಲ್ಲಿ ಹಾಡು, ಸಂವಾದ, ಪ್ರಸಕ್ತ ಸಮಸ್ಯೆಗಳ ಬಗ್ಗೆ ವ್ಯಕ್ತವಾದವು.

ಹಿರಿಯ ಸಾಹಿತಿ ಸತೀಶ್ ಕುಲಕರ್ಣಿ ಅವರು ಕೃತಿ ಕುರಿತು ಮಾತನಾಡಿದರು.

ರಾಜಕುಮಾರ ಮಡಿವಾಳರ, ಹೇಮಾ ಖುರ್ಸಾಪೂರ, ನಾಗೇಂದ್ರ ಕಟಕೋಳ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಕಾರ್ಯಕ್ರಮದ ಫೋಟೋ ಆಲ್ಬಂ ಇಲ್ಲಿದೆ-

‍ಲೇಖಕರು Avadhi

22 December, 2020

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading