ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ದುಡ್ಡು ತುರುಕಿ ತಾವೂ ಕ್ಯಾಮರಾಗೆ ಹಲ್ಕಿರಿದರು..

ARV_PADAYATRA_7157f
ಘನತೆವೆತ್ತ ಪಕ್ಷದ ಘನತೆವೆತ್ತ ಮುಖಂಡರೊಬ್ಬರು ನಿಧಿ ಸಂಗ್ರಹದ ಡಬ್ಬಿ ಹಿಡಿದು ಅಂಗಡಿ ಅಂಗಡಿ ಬಾಗಿಲಿಗೆ ಹೋಗುವುದೂ, ಅವರು ಹೋದಕೂಡಲೇ ಅಂಗಡಿ ಮಾಲಿಕ ಹತ್ತೋ, ಐವತ್ತೋ, ನೂರೋ ರೂಪಾಯಿ ಹಾಕುವುದೂ ನಡೆದೇ ಇತ್ತು. ಟೀವೀ ಚಾನಲಿನ ಕ್ಯಾಮರಾಗಳೂ ಹಿಂಬಾಲಿಸಿದ್ದವು.
ಒಂದೆಡೆ ಕ್ಯಾಮರಾಗಳು ಮುಂದೆ ಹೋದವು, ಶ್ರೀಯುತರೂ ಕ್ಯಾಮರಾಗೆ ಪೋಸುಕೊಡುತ್ತ ಶಾಪ್ ಓನರ್ ಎದುರು ಡಬ್ಬಿ ಹಿಡಿದರು, ಅವರು ಅದೆಷ್ಟೋ ದುಡ್ಡು ತುರುಕಿ ತಾವೂ ಕ್ಯಾಮರಾಗೆ ಹಲ್ಕಿರಿದರು. ಮುಖಂಡ ಮಹಾಶಯರು, “ದೇಣಿಗೆ ನೀಡಿದ್ದಕ್ಕೆ ಸಂತೋಷ, ಥ್ಯಾಂಕ್ಸು” ಅಂದಾಗ ಆ ಪುಣ್ಯಾತ್ಮ – ಅಯ್ಯ ನಿಮ್ದೇ ದುಡ್ಡು ನಿಮ್ದೇ ಡಬ್ಬಿ ಅದಿಕ್ಕೆಲ್ಲ ಯಾಕೆ ಥ್ಯಾಂಕ್ಸು ಬಿಡೀ ಸಾರ್” ಅಂದು ಬಿಟ್ಟರು! ಪಾಪ, ಲೀಡರ್ರು ತಬ್ಬಿಬ್ಬು! ಅದ್ನೆಲ್ಲ ಏನ್ ಹೇಳ್ತೀರಿ ಮರ್ಯಾದಿ ಕಳೀಬೇಡಿ ಅಂತ ಬಡಬಡನೆ ಮುಂದೋಡಿತು ಸವಾರಿ..
ಪೂರ್ಣ ಓದಿಗೆ: ಮೀಡಿಯಾ ಮೈಂಡ್

‍ಲೇಖಕರು avadhi

10 October, 2009

ನಿಮಗೆ ಇವೂ ಇಷ್ಟವಾಗಬಹುದು…

ಆತ್ಮಕಥನ; ಬದುಕಿನ ಕೊನೆ ಹಂತವಲ್ಲ…!

ಆತ್ಮಕಥನ; ಬದುಕಿನ ಕೊನೆ ಹಂತವಲ್ಲ…!

ಕುಮಾರ ರೈತ- ಸಂಕಥೆಯಿಂದ ಆತ್ಮಕಥನ; ಬದುಕಿನ ಕೊನೆ ಹಂತವೆನ್ನುವ ಸಾಮಾನ್ಯ ಭಾವನೆ ಇದೆ. ವಯಸ್ಸಿಗೂ ಅನುಭವಗಳಿಗೂ ಸಂಬಂಧವಿಲ್ಲ. ಬದುಕನ್ನು ನೋಡುವ ಸೀಮಿತ ದೃಷ್ಟಿಕೋನ ಕಳೆದುಕೊಳ್ಳಬೇಕು. ಹೀಗಾದಾಗ ಆತ್ಮಕಥನ; ಬದುಕಿನ ಕೊನೆ ಹಂತವಲ್ಲ’  ಇಂಥ ಅನೇಕ ಅನುಭವಗಳ ಕಥನ ಡೋರ್ ನಂಬರ್-142 ಕೃತಿಯಲ್ಲಿದೆ’  […]

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading