ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ನಾಗಶ್ರೀ ಕಾವ್ಯ ಪುರಸ್ಕಾರಕ್ಕೆ ಕವನ ಸಂಕಲನಗಳ ಆಹ್ವಾನ

೨೦೨೦ನೆಯ ಸಾಲಿನಿಂದ ಕೊಡಮಾಡುವ ನಾಗಶ್ರೀ ಕಾವ್ಯ ಪುರಸ್ಕಾರಕ್ಕೆ ೪೦ ವರ್ಷದೊಳಗಿನ ಕವಿಗಳಿಂದ ಕೃತಿಗಳನ್ನು ಆಹ್ವಾನಿಸಲಾಗಿದೆ.

ಪ್ರಶಸ್ತಿಯು ೫ ಸಾವಿರ ನಗದು, ಸ್ಮರಣಿಕೆ ಒಳಗೊಂಡಿದೆ. ಆಸಕ್ತ ಕವಿಗಳು ೨೦೨೦ನೆಯ ಸಾಲಿನಲ್ಲಿ ಪ್ರಕಟಗೊಂಡ ತಮ್ಮ ಸ್ವರಚಿತ ಮೂರು ಕವನ ಸಂಕಲನಗಳನ್ನು ಜನವರಿ ೧೫,೨೦೨೧ ರೊಳಗೆ 

ಸಂಚಾಲಕರು,
ನಾಗಶ್ರೀ ಕಾವ್ಯಪ್ರಶಸ್ತಿ ಸಮಿತಿಸಿಂದಗಿ,
ವಿಜಯಪುರ ಜಿಲ್ಲೆ

ಈ ವಿಳಾಸಕ್ಕೆ ಪ್ರೊಫೆಷನಲ್ ಕೊರಿಯರ್ ಮಾಡಬಹುದು.

ಹೆಚ್ಚಿನ ಮಾಹಿತಿಗಾಗಿ

+918951375140, 988065654 ಸಂಪರ್ಕಿಸುವಂತೆ ಕೋರಿದ್ದಾರೆ.

‍ಲೇಖಕರು Avadhi

16 December, 2020

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading