ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಪಂಜು ಕಥಾ ಸಂಕಲನ ಪ್ರಶಸ್ತಿಗೆ ಕೃತಿ ಆಹ್ವಾನ…

ಪಂಜು 2023 ರ ಜನವರಿಯಲ್ಲಿ ಹತ್ತು ವರ್ಷ ಪೂರೈಸುತ್ತದೆ. ದಶಕದ ಮೈಲಿಗಲ್ಲು ತುಳಿದ ಬೆರಳೆಣಿಕೆಯ ಕನ್ನಡದ ಅಂತರ್ಜಾಲ ಪತ್ರಿಕೆಗಳಲ್ಲಿ ಪಂಜು ಕೂಡ ಒಂದು. ದಶಕದ ಈ ಸಂಭ್ರಮವನ್ನು ಆಚರಿಸಲು ಪಂಜು ಮೊದಲ ಹೆಜ್ಜೆಯಾಗಿ ಕಥಾಸಂಕಲನ ಪ್ರಶಸ್ತಿಗಾಗಿ ಕೃತಿಗಳನ್ನು ಆಹ್ವಾನಿಸುತ್ತಿದೆ.

2021 ರ ಸಾಲಿನಲ್ಲಿ ಅಂದರೆ ಜನವರಿ 2021 ರಿಂದ ಡಿಸೆಂಬರ್‌ 2021 ರವರೆಗೆ ಪ್ರಕಟವಾಗಿರುವ ಮೊದಲ ಮುದ್ರಣದ ಕಥಾಸಂಕಲನಗಳನ್ನು ಪಂಜುವಿಗಾಗಿ ಕಳುಹಿಸಿಕೊಡಿ. ನಮಗೆ ಬಂದ ಕೃತಿಗಳಲ್ಲಿನ ಅತ್ಯುತ್ತಮವಾದ ಕಥಾಸಂಕಲನವೊಂದಕ್ಕೆ ರೂ. 10,000/- ನಗದು ಬಹುಮಾನವನ್ನು ನೀಡಲಾಗುವುದು. ಕಥಾಸಂಕಲನದ ಮೂರು ಪ್ರತಿಗಳನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಿ.

Gagan Chakravarthi C
Regional Research Office
Animal Disease Diagnosis Laboratory
IAH & VB
Veterinary Hospital Compound
Kolar Pin-563101
Phone: 9844332505

ಕಥಾಸಂಕಲನ ಕಳುಹಿಸಲು ಕೊನೆಯ ದಿನಾಂಕ:
25 ಆಗಸ್ಟ್‌ 2022

‍ಲೇಖಕರು Admin

20 July, 2022

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading