ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಪಿ ತ್ಯಾಗರಾಜ್ ಕೃತಿ ಬಿಡುಗಡೆ

ವಿಜಯ ಕರ್ನಾಟಕದ ಮುಖ್ಯ ವರದಿಗಾರ ಪಿ ತ್ಯಾಗರಾಜ್ ಅವರ ಮೂರು ಕೃತಿಗಳು ಬೆಂಗಳೂರಿನಲ್ಲಿ ಬಿಡುಗಡೆಯಾಯಿತು. ವಿಜಯ ಕರ್ನಾಟಕ ಪ್ರಧಾನ ಸಂಪಾದಕ  ವಿಶ್ವೇಶ್ವರ ಭಟ್, ರಾಜಕಾರಣಿಗಳಾದ ಸಿದ್ಧರಾಮಯ್ಯ, ಸುರೇಶ್ ಕುಮಾರ್, ಎಂ ಸಿ ನಾಣಯ್ಯ ಹಾಗೂ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಸಿದ್ಧಲಿಂಗಯ್ಯ ಅವರು ಅತಿಥಿಗಳಾಗಿದ್ದರು.
ಕೆರೆ ಮಂಜುನಾಥ್ ಅವರ ಸಂಗ್ರಹದಲ್ಲಿದ್ದ ಫೋಟೋಗಳ ಮೂಲಕ ಕಂಡ ಸಂಭ್ರಮ ಇಲ್ಲಿದೆ-




‍ಲೇಖಕರು avadhi

3 January, 2010

1

ನಿಮಗೆ ಇವೂ ಇಷ್ಟವಾಗಬಹುದು…

ದೆಹಲಿಯಲ್ಲಿ ರಹಮತ್

ದೆಹಲಿಯಲ್ಲಿ ರಹಮತ್

ದೆಹಲಿಯಲ್ಲಿ ರಹಮತ್ ತರೀಕೆರೆ : ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರಲ್ಲಿ ಅತ್ಯಂತ ಕಿರಿಯರು! ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಸ್ವೀಕರಿಸಲು ದೆಹಲಿಗೆ ಬಂದ ರಹಮತ್ ತರೀಕೆರೆ ಅವರೊಂದಿಗೆ ಕೆಂಪುಕೋಟೆಗೆ ಒಂದಷ್ಟು ಸಮಯ ಕಳೆಯಬೇಕು ಎನ್ನುವ ಇರಾದೆಯಿತ್ತು. ಕೆಂಪುಕೋಟೆಯ ಪರವಾಗಿ ವೈ. […]

ಪ್ರಸಾದ್ ಸ್ವಗತ…

ಪ್ರಸಾದ್ ಸ್ವಗತ…

– ಜಿ.ರಾಜಶೇಖರ ಉಡುಪಿ ನಿಮ್ಮ ಕವಿತೆಗಳು ನಿಜಕ್ಕೂ ಒಳ್ಳೆಯ ರಚನೆಗಳಾಗಿವೆ. ಕಾವ್ಯದ ಲಯದಲ್ಲಿ ನೀವು ತುಂಬಾ ವೈವಿಧ್ಯಮಯವಾದ ಪ್ರಯೋಗಗಳನ್ನು ನಡೆಸಿದ್ದೀರಿ. ಹೊಸಗನ್ನಡ ಕಾವ್ಯದ ಕೆ.ಎಸ್.ನ.,ಅಡಿಗ , ಬೇಂದ್ರೆ ಮುಂತಾದ ಕವಿಗಳ ಸಾಲುಗಳನ್ನು ಸಹ ನೀವು ತುಂಬಾ ಅರ್ಥ ಪೂರ್ಣವಾಗಿ ದುಡಿಸಿಕೊಂಡಿದ್ದಿರಿ. ಇದು ನನಗೆ […]

ನಗ್ತಾರೆ ರಾಮಯ್ಯ

ನಗ್ತಾರೆ ರಾಮಯ್ಯ

-ಸೂತ್ರಧಾರ ರಾಮಯ್ಯ ಮುನ್ ನಗೆ ನುಡಿ ಜೀವನವನ್ನು ವಿಕಟ ದೃಷ್ಟಿಯಿಂದ ನೋಡುವ , ಆಡುವ ಮಾತಿನಲ್ಲಿ ಗಾದೆಗಳನ್ನು ಬಳಸುತ್ತಾ ಶ್ಲೇಶಾರ್ಥಗಳನ್ನು ಹೊರಡಿಸುವ ಹವ್ಯಾಸ ನನಗೆ ಬುದ್ಧಿ ಬಂದಾಗಿನಿಂದ ಇದೆ. ಈ ಗೀಳು ನನಗೆ ಯಾವಾಗ, ಯಾರಿಂದ ಅಂಟಿಕೊಂಡು ಎಂದು ಒಮ್ಮೆ ಹಿಂದಿರುಗಿ […]

4 Comments

  1. Bangaloreloka

    Super photo galu…. 🙂

  2. ಸುಘೋಷ್ ಎಸ್. ನಿಗಳೆ

    ಕಾರ್ಯಕ್ರಮ ಅರ್ಥಪೂರ್ಣವಾಗಿ, ಸ್ವಾರಸ್ಯಕರವಾಗಿ, ಚಿಂತನೆಗೆ ಹಚ್ಚುವಂತಿತ್ತು.

  3. venugopal

    tyagu,adbutha barahagara..,, avrinda adast bega innoo hecchechu books horabarli..

  4. Mahesh

    Dear Thyagraj sir, You are ultimate,
    I am your biggest fan fallen flat for your
    column OLA SULI. Could not attend your book
    release programe, I definitely hope the programe a super hit. Mahesh U Me n PR

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading