ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಪುಸ್ತಕ ಮಳಿಗೆಗಳ ವಿಳಾಸವನ್ನು ಕಲೆ ಹಾಕುತ್ತಿದ್ದೇವೆ

ಆತ್ಮೀಯರೆ,
ರಾಜ್ಯಾದ್ಯಂತ ಇರುವ ಕನ್ನಡ ಪುಸ್ತಕ  ಮಳಿಗೆಗಳ ವಿಳಾಸವನ್ನು ಕಲೆ ಹಾಕುತ್ತಿದ್ದೇವೆ.
ನಿಮ್ಮ ಸುತ್ತ ಮುತ್ತ ಇರುವ ಕನ್ನಡ ಪುಸ್ತಕ ಮಳಿಗೆಗಳ ವಿಳಾಸ, ದೂರವಾಣಿ, ಮಿಂಚೆ, ಅಂತರ್ಜಾಲ ತಾಣ ವಿವರಗಳನ್ನುmgradhikaa@yahoo.com ಇಲ್ಲಿಗೆ ಕಳಿಸಿ.
ಮುಂಬರುವ ದಿನಗಳಲ್ಲಿ ಈ ಮಾಹಿತಿಯು ಅವಿರತ ಅಂತರ್ಜಾಲ ತಾಣದಲ್ಲಿ ಲಭ್ಯವಾಗಲಿದೆ.
ಧನ್ಯವಾದಗಳು

‍ಲೇಖಕರು avadhi

29 October, 2010

1

ನಿಮಗೆ ಇವೂ ಇಷ್ಟವಾಗಬಹುದು…

ದೆಹಲಿಯಲ್ಲಿ ರಹಮತ್

ದೆಹಲಿಯಲ್ಲಿ ರಹಮತ್

ದೆಹಲಿಯಲ್ಲಿ ರಹಮತ್ ತರೀಕೆರೆ : ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರಲ್ಲಿ ಅತ್ಯಂತ ಕಿರಿಯರು! ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಸ್ವೀಕರಿಸಲು ದೆಹಲಿಗೆ ಬಂದ ರಹಮತ್ ತರೀಕೆರೆ ಅವರೊಂದಿಗೆ ಕೆಂಪುಕೋಟೆಗೆ ಒಂದಷ್ಟು ಸಮಯ ಕಳೆಯಬೇಕು ಎನ್ನುವ ಇರಾದೆಯಿತ್ತು. ಕೆಂಪುಕೋಟೆಯ ಪರವಾಗಿ ವೈ. […]

ಪ್ರಸಾದ್ ಸ್ವಗತ…

ಪ್ರಸಾದ್ ಸ್ವಗತ…

– ಜಿ.ರಾಜಶೇಖರ ಉಡುಪಿ ನಿಮ್ಮ ಕವಿತೆಗಳು ನಿಜಕ್ಕೂ ಒಳ್ಳೆಯ ರಚನೆಗಳಾಗಿವೆ. ಕಾವ್ಯದ ಲಯದಲ್ಲಿ ನೀವು ತುಂಬಾ ವೈವಿಧ್ಯಮಯವಾದ ಪ್ರಯೋಗಗಳನ್ನು ನಡೆಸಿದ್ದೀರಿ. ಹೊಸಗನ್ನಡ ಕಾವ್ಯದ ಕೆ.ಎಸ್.ನ.,ಅಡಿಗ , ಬೇಂದ್ರೆ ಮುಂತಾದ ಕವಿಗಳ ಸಾಲುಗಳನ್ನು ಸಹ ನೀವು ತುಂಬಾ ಅರ್ಥ ಪೂರ್ಣವಾಗಿ ದುಡಿಸಿಕೊಂಡಿದ್ದಿರಿ. ಇದು ನನಗೆ […]

ನಗ್ತಾರೆ ರಾಮಯ್ಯ

ನಗ್ತಾರೆ ರಾಮಯ್ಯ

-ಸೂತ್ರಧಾರ ರಾಮಯ್ಯ ಮುನ್ ನಗೆ ನುಡಿ ಜೀವನವನ್ನು ವಿಕಟ ದೃಷ್ಟಿಯಿಂದ ನೋಡುವ , ಆಡುವ ಮಾತಿನಲ್ಲಿ ಗಾದೆಗಳನ್ನು ಬಳಸುತ್ತಾ ಶ್ಲೇಶಾರ್ಥಗಳನ್ನು ಹೊರಡಿಸುವ ಹವ್ಯಾಸ ನನಗೆ ಬುದ್ಧಿ ಬಂದಾಗಿನಿಂದ ಇದೆ. ಈ ಗೀಳು ನನಗೆ ಯಾವಾಗ, ಯಾರಿಂದ ಅಂಟಿಕೊಂಡು ಎಂದು ಒಮ್ಮೆ ಹಿಂದಿರುಗಿ […]

2 Comments

  1. Smitha

    Worth it!!!!!!!! It would be of great help to all book lovers.

  2. r t sharan

    good move.

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading