ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಪ್ರವರ್ತಿತ ಆಳ್ವಾಸ್ ಪದವಿ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ವತಿಯಿಂದ ವಿದ್ಯಾಗಿರಿಯ ಶಿವರಾಮ ಕಾರಂತ ವೇದಿಕೆಯಲ್ಲಿ ”ಮಾಧ್ಯಮ : ಪ್ರಸ್ತುತಸ್ಥಿತಿ”ಎಂಬ ಮಂಗಳೂರು ವಿ.ವಿ. ಮಟ್ಟದ ಕಾರ್ಯಾಗಾರ ಏರ್ಪಡಿಸಲಾಗಿತ್ತು ಆ ಕಾರ್ಯಾಗಾರದ ಸಮಾರೋಪ ಸಮಾರಂಭದ ಒಂದು ನೋಟ ಇಲ್ಲಿದೆ.
ಇನ್ನಷ್ಟು ಫೋಟೋಗಳು : ಮೀಡಿಯಾ ಮೈಂಡ್






0 Comments