ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಮುದ್ದಣ ಕಾವ್ಯ ಪ್ರಶಸ್ತಿಗೆ ಹಸ್ತಪ್ರತಿ ಆಹ್ವಾನ

ಮುದ್ದಣ ಕಾವ್ಯ ಪ್ರಶಸ್ತಿಗೆ ಹಸ್ತಪ್ರತಿ ಆಹ್ವಾನ


ಕಾಂತಾವರ ಕನ್ನಡ ಸಂಘವು 2014ನೆ ಸಾಲಿನ ಮುದ್ದಣ ಕಾವ್ಯ ಪ್ರಶಸ್ತಿಗೆ ಮುದ್ರಣಕ್ಕೆ ಸಿದ್ಧವಾಗಿರುವ ಕವನಗಳ ಸಂಗ್ರಹದ ಹಸ್ತಪ್ರತಿಯನ್ನು ಆಹ್ವಾನಿಸಿದೆ.
ಮೂವತ್ತೈದು ವರ್ಷಗಳಿಂದ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ.
ಪ್ರಶಸ್ತಿಯು 10 ಸಾವಿರ ರುಪಾಯಿ ನಗದು ಮತ್ತು ಪ್ರಶಸ್ತಿಪತ್ರವನ್ನು ಒಳಗೊಂಡಿದೆ.
ಆಸಕ್ತರು ರೂ 5ರ ಅಂಚೆ ಚೀಟಿ ಹಚ್ಚಿದ ಸ್ವವಿಳಾಸವಿರುವ ಲಕೋಟೆಯನ್ನು ‘ಅಧ್ಯಕ್ಷರು, ಕಾಂತಾವರ ಕನ್ನಡ ಸಂಘ, ಅಂಚೆ: ಕಾಂತಾವರ- 574129, ಉಡುಪಿ ಜಿಲ್ಲೆ’ ಈ ವಿಳಾಸಕ್ಕೆ ಕಳುಹಿಸಿ ಜುಲೈ 30ರೊಳಗೆ ವಿವರಗಳನ್ನು ಪಡೆಯಬಹುದು.
ಹಸ್ತಪ್ರತಿ ಸ್ವೀಕಾರದ ಕೊನೆಯ ದಿನ ಆಗಸ್ಟ್ 30, 2014.
ಮೊ. 9008978366.
 

‍ಲೇಖಕರು G

10 July, 2014

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading