ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ರಾಜ್ಯಮಟ್ಟದ ಯುಗಾದಿ ಕಾವ್ಯ ಸ್ಪರ್ಧೆ

ಜೀವನ್ ಪ್ರಕಾಶನ, ಚಿಕ್ಕಬಳ್ಳಾಪುರ ಇವರಿಂದ ಕರ್ನಾಟಕದ ಉದಯನ್ಮೋಖ ಹಾಗೂ ಎಲೆಮರೆಯ ಕವಿಗಳನ್ನು ಬೆಳಕಿಗೆ ತರುವ ಸದುದ್ದೇಶದಿಂದ ” ರಾಜ್ಯಮಟ್ಟದ ಯುಗಾದಿ ಕಾವ್ಯ ಸ್ಪರ್ಧೆ – 2015″ ಹಮ್ಮಿಕೊಳ್ಳಲಾಗಿದೆ. ಆಸಕ್ತಿಯುಳ್ಳವರು ತಮ್ಮ ಕವನಗಳನ್ನು ಕಳುಹಿಸಬಹುದಾಗಿದೆ.
ಸೂಚನೆಗಳು
01. ಕವಿತೆಗಳು 30 ಸಾಲುಗಳು ಮೀರಿರಬಾರದು.
02. ಕವಿಗಳು ತಮ್ಮ ಕವಿತೆಗಳ ಜೊತೆಯಲ್ಲಿ ತಮ್ಮ ಇತ್ತೀಚಿನ ಪೋಟೋ, ಅಂಚೆ ವಿಳಾಸ, ಮತ್ತು ದೂರವಾಣಿ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸಬೇಕು.
03. 2015ರ ಏಪ್ರಿಲ್ ತಿಂಗಳಿನಲ್ಲಿ ಫಲಿತಾಂಶ ಘೋಷಿಸಲಾಗುವುದು.
04. ಕವಿತೆಗಳು ಕಳುಹಿಸಲು ಕೊನೆಯ ದಿನಾಂಕ ಜನವರಿ 05, 2015
ಕವನಗಳು ಕಳುಹಿಸಬೇಕಾದ ವಿಳಾಸ
ಜೀವನ್ ಪ್ರಕಾಶನ, ಅಂಚೆ ಪೆಟ್ಟಿಗೆ ಸಂಖ್ಯೆ 03, ಹೆಚ್ ಎಸ್ ಗಾರ್ಡನ್, ಚಿಕ್ಕಬಳ್ಳಾಪುರ – 562 101
ನುಡಿ ತಂತ್ರಾಂಶದಲ್ಲಿ ಟೈಪಿಸಿ ಇ-ಮೇಲ್ ಮೂಲಕವೂ ಕಳುಹಿಸಬಹುದು. jeevanprakashana@gmail.com
ಹೆಚ್ಚಿನ ಮಾಹಿತಿಗಾಗಿ 9901982195/9901928906 ನಂಬರ್ ಗೆ ಸಂಪರ್ಕಿಸಲು ಕೋರಲಾಗಿದೆ.
 

‍ಲೇಖಕರು G

17 December, 2014

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading