ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ವರ್ತಮಾನ ಕಥಾ ಸ್ಪರ್ದೆ

ಬಹುಮಾನಗಳ ವಿವರ:

ಮೊದಲ ಬಹುಮಾನ: ರೂ. 6000

ಎರಡನೆ ಬಹುಮಾನ: ರೂ. 4000

ಮೂರನೆಯ ಬಹುಮಾನ: ರೂ. 3000

ಎರಡು ಪ್ರೋತ್ಸಾಹಕ ಬಹುಮಾನಗಳು: ತಲಾ ರೂ. 1000

  ನಿಮ್ಮ ಕತೆ ತಲುಪಲು ಕೊನೆಯ ದಿನಾಂಕ: ಆಗಸ್ಟ್ 31, 2012   ಸೆಪ್ಟೆಂಬರ್ ತಿಂಗಳಿನಲ್ಲಿ ಕತೆಗಳ ಮೌಲ್ಯಮಾಪನ ಮಾಡಿ ಗಾಂಧಿ ಜಯಂತಿಯ ಸಂದರ್ಭದಲ್ಲಿ ಒಂದು ಪುಟ್ಟ ಸಭೆ ಮಾಡಿ ಬಹುಮಾನ ನೀಡಲಾಗುತ್ತದೆ. ಬಹುಮಾನ ಪಡೆದ ಕತೆಗಳು ನಂತರ ವರ್ತಮಾನ.ಕಾಮ್‌ನಲ್ಲಿ ಪ್ರಕಟವಾಗಲಿವೆ.   ಮಾಮೂಲಿನಂತೆ ಎಲ್ಲಾ ಕಥಾಸ್ಪರ್ಧೆಗಳ ನಿಬಂಧನೆಗಳು ಇಲ್ಲಿಯೂ ಅನ್ವಯಿಸುತ್ತವೆ: ಕತೆ ಸ್ವಂತದ್ದಾಗಿರಬೇಕು; ಅಪ್ರಕಟಿತವಾಗಿರಬೇಕು; ಕನಿಷ್ಟ 1500 ಪದಗಳದ್ದಾಗಿರಬೇಕು.   ಮತ್ತು, ಕೆಲವು ತಾಂತ್ರಿಕ ಮತ್ತು ಅನುಕೂಲದ ಕಾರಣಕ್ಕಾಗಿ ದಯವಿಟ್ಟು ನಿಮ್ಮ ಕತೆಯ ಸಾಫ್ಟ್ ಕಾಪಿಯನ್ನೇ ಕಳುಹಿಸಿ. ಬರಹ/ನುಡಿ/ಯೂನಿಕೋಡ್, ಹೀಗೆ ಯಾವುದೇ ತಂತ್ರಾಂಶದಲ್ಲಿದ್ದರೂ ಸರಿ.  

ಕತೆಗಳನ್ನು ಕಳುಹಿಸಬೇಕಾಗದ ಇಮೇಲ್ ವಿಳಾಸ: editor@vartamaana.com

 ]]>

‍ಲೇಖಕರು G

7 July, 2012

1 Comment

  1. R T SHARAN

    its a good move to track new talent . please keep it up……….

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading