ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ವಿದ್ಯಾರಶ್ಮಿ ಪೆಲತ್ತಡ್ಕ ಸೇರಿದಂತೆ ಐವರಿಗೆ ಮಯೂರ ವರ್ಮ ಸಾಹಿತ್ಯ ಪ್ರಶಸ್ತಿ..

ವಿದ್ಯಾರಶ್ಮಿ ಪೆಲತ್ತಡ್ಕ ಸೇರಿದಂತೆ ಐವರಿಗೆ ಮಯೂರ ವರ್ಮ ಸಾಹಿತ್ಯ ಪ್ರಶಸ್ತಿಯನ್ನು ಘೋಷಿಸಲಾಗಿದೆ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಕೊಡಮಾಡುವ ಮಯೂರ ವರ್ಮ ಸಾಹಿತ್ಯ ಪ್ರಶಸ್ತಿಯು 2022ನೇ
ಸಾಲಿಗೆ ವಿದ್ಯಾರಶ್ಮಿ ಪೆಲತ್ತಡ್ಕ , ಬೇಲೂರು ರಘುನಂದನ, ಹನುಮಂತ ಸೋಮನಕಟ್ಟಿ, ಗುಡ್ಡಪ್ಪ ಬೆಟಗೇರಿ, ಡಾ. ಸತ್ಯಮಂಗಲ ಮಹಾದೇವ ಇವರನ್ನು ಆಯ್ಕೆಮಾಡಲಾಗಿದೆ.

ಪ್ರಶಸ್ತಿಯು 25,000 ನಗದು ಹಾಗೂ ಪ್ರಮಾಣಪತ್ರವನ್ನು ಒಳಗೊಂಡಿರುತ್ತದೆ. ಈ ಪ್ರಶಸ್ತಿಯು 45 ವರ್ಷದೊಳಗಿನ ಪ್ರತಿಭಾವಂತರಿಗೆ ನೀಡಲಾಗುತ್ತದೆ.

‍ಲೇಖಕರು avadhi

24 February, 2023

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading