ರಾಜ್ಯದ ಮಾಜಿ ಮುಖ್ಯಮಂತ್ರಿ ಎಂ ವೀರಪ್ಪ ಮೊಯಿಲಿ ಅವರ ‘ಶ್ರೀ ಬಾಹುಬಲಿ ಅಹಿಂಸಾ ದಿಗ್ವಿಜಯ’ ಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಘೋಷಣೆಯಾಗಿದೆ.
ಅರವಿಂದ ಮಾಲಗತ್ತಿ, ಪದ್ಮಪ್ರಸಾದ್ ಹಾಗೂ ಎಸ್ ಜಿ ಸಿದ್ದರಾಮಯ್ಯ ಅವರಿದ್ದ ತೀರ್ಪುಗಾರರ ಮಂಡಳಿ ಈ ಆಯ್ಕೆಯನ್ನು ಮಾಡಿದೆ.

0 Comments