ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಶಿವಾನಂದ ತಗಡೂರು ಹೇಳಿದ ‘ಕೋವಿಡ್ ಕಥೆಗಳು’ ಬಿಡುಗಡೆ ಫೋಟೋ ಆಲ್ಬಂ

‘ಬಹುರೂಪಿ’ ಪ್ರಕಟಣೆಯ ಶಿವಾನಂದ ತಗಡೂರು ಹೇಳಿದ ‘ಕೋವಿಡ್ ಕಥೆಗಳು’ ಕೃತಿಯನ್ನು ಜಯದೇವ ಆಸ್ಪತ್ರೆಯ ನಿದೇ೯ಶಕರಾದ ಡಾ ಸಿ ಎನ್ ಮಂಜುನಾಥ್ ಬಿಡುಗಡೆ ಮಾಡಿದರು. ಮಾಜಿ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ ಅವರು ಅಧ್ಯಕ್ಷತೆ ವಹಿಸಿದ್ದರು.

ಕನಾ೯ಟಕ ಕಾಯ೯ನಿರತ ಪತ್ರಕತ೯ರ ಸಂಘ ಬೆಂಗಳೂರಿನ ಬೆಂಗಳೂರಿನ ಗಾಂಧಿ ಭವನದಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿತ್ತು.

ಸಮಾರಂಭದಲ್ಲಿ ‘ವಿಜಯವಾಣಿ’ ಸಂಪಾದಕರಾದ ಕೆ ಎನ್ ಚನ್ನೇಗೌಡ ದಿಕ್ಸೂಚಿ ಭಾಷಣ ಮಾಡಿದರು. ‘ಕನ್ನಡಪ್ರಭ’ ಮತ್ತು ‘ಸುವಣ೯ ಟಿವಿ’ ಸಂಪಾದಕರಾದ ರವಿ ಹೆಗಡೆ, ವಿಶ್ವವಾಣಿ ಸಂಪಾದಕರಾದ ವಿಶ್ವೇಶ್ವರ ಭಟ್, ಕನಾ೯ಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾದ ಸದಾಶಿವ ಶೆಣೈ, ಚಲನಚಿತ್ರ ಅಕಾಡೆಮಿ ಸದಸ್ಯೆ, ನಟಿ ಸೋನು ಗೌಡ, ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷರಾದ ವೂಡೇ ಪಿ ಕೃಷ್ಣ, ಇಲಾಖೆಯ ವಿಶ್ರಾಂತ ಜಂಟಿ ನಿರ್ದೇಶಕ ಎಚ್ ಬಿ ದಿನೇಶ್ ಹಾಗೂ ‘ಬಹುರೂಪಿ’ಯ ಮುಖ್ಯಸ್ಥರಾದ ಜಿ ಎನ್‌ ಮೋಹನ್‌ ಇದ್ದರು.

ಕಾರ್ಯಕ್ರಮದ ಫೋಟೋ ಆಲ್ಬಂ ಇಲ್ಲಿದೆ.

‍ಲೇಖಕರು Admin

4 February, 2022

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading