
ವಿ ಕೆ ಸಂಜ್ಯೋತಿ ನಿರ್ದೇಶನದ ‘ಅನಲ’ ಈ ಸಾಲಿನ ಅತ್ಯುತ್ತಮ ಕಿರುಚಿತ್ರ ಪ್ರಶಸ್ತಿಗೆ ಪಾತ್ರವಾಗಿದೆ.
ಈ ಪ್ರಶಸ್ತಿ 50 ಸಾವಿರ ರೂ. ನಗದು ಬಹುಮಾನ ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ.
ಇದೆ ೨೪ ರಂದು ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಮುಖ್ಯಮಂತ್ರಿಗಳು ಈ ಪ್ರಶಸ್ತಿಯನ್ನು ವಿತರಿಸಲಿದ್ದಾರೆ
‘ಬಾನ್ ಬಯಲು’ ಚಿತ್ರ ಸಂಸ್ಥೆ ಈ ಚಿತ್ರವನ್ನು ನಿರ್ಮಿಸಿದೆ







0 Comments