ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಸಾಹಿತ್ಯ ಸಮ್ಮೇಳನಕ್ಕೆ ಅಡ್ಡಿ ಯತ್ನ- ಬಂಧನ

ಚಿಕ್ಕಮಗಳೂರು ಸಾಹಿತ್ಯ ಸಮ್ಮೇಳನಕ್ಕೆ ಅಡ್ಡಿಪಡಿಸಲು ಯತ್ನಿಸಿದ ಕೆಲವರನ್ನು ಪೊಲೀಸರು ಬಂಧಿಸಿದ್ದಾರೆ.

ಇಂದು ಸಮ್ಮೇಳನ ನಡೆಯುತ್ತಿದ್ದ ಸಭಾಂಗಣದಲ್ಲಿ ಭಾರತ್ ಮಾತಾಕಿ ಜೈ ಎನ್ನುತ್ತಾ ಆಗಮಿಸಿದ ಪ್ರತಿಭಟನಾಕಾರರು ‘ಸಮ್ಮೇಳನ ಬೇಕು ಅಧ್ಯಕ್ಷ ಬೇಡ’ ಎಂದು ಘೋಷಣೆ ಕೂಗಿದರು

ತಕ್ಷಣವೇ ಪೊಲೀಸರು ಅವರನ್ನು ಬಂಧಿಸಿ ಕರೆದೊಯ್ದರು

ವಿವಾದದ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಭಾರಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

‍ಲೇಖಕರು avadhi

10 January, 2020

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading