ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಸಾಹಿತ್ಯ ಸಮ್ಮೇಳನ ನಿಲ್ಲಿಸಲು ಪೊಲೀಸರ ಯತ್ನ

ಕುಮಾರ ರೈತ

ಶೃಂಗೇರಿಯಲ್ಲಿ ಶಾಂತಿಯುತವಾಗಿ ನಡೆಯುತ್ತಿರುವ ಚಿಕ್ಕಮಗಳೂರು ಜಿಲ್ಲಾ ಸಾಹಿತ್ಯ ಸಮ್ಮೇಳನ ನಿಲ್ಲಿಸಲು ಧ್ವನಿವರ್ಧಕದ ಮೂಲಕ ತಿಳಿಸಿ, ಕೂಡಲೇ ಸಭಾಂಗಣದೊಳಗೆ ಪ್ರವೇಶಿಸಿದ ಪೊಲೀಸರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ವೈ.ಎಸ್.ವಿ. ದತ್ತ ಅವರ ಕಾನೂನಾತ್ಮಕ ಪ್ರಶ್ನೆಗಳಿಗೆ ಉತ್ತರಿಸಲಾಗದೇ ಹಿರಿಯ ಪೊಲೀಸ್ ಅಧಿಕಾರಿಗಳು ಮೌನ.

ಶಾಂತಿಯುತವಾಗಿ ನಡೆಯುತ್ತಿರುವ ಕನ್ನಡ ಕಟ್ಟುವ ಕೆಲಸಕ್ಕೆ ಅಡಚಣೆ ಉಂಟು ಮಾಡುವ ಜಿಲ್ಲಾಡಳಿತದ ಕ್ರಮ ಖಂಡನೀಯ.

ಬೆಳಗ್ಗೆ ಉದ್ಘಾಟನಾ ಸಮಾರಂಭ ನಡೆಯುವಾಗ ಸಮ್ಮೇಳನ ಸ್ಥಳದ ಮುಂಭಾಗವೇ ವಿರೋಧಿಗಳಿಗೆ ಘೋಷಣೆ ಕೂಗಲು ಅವಕಾಶ ನೀಡಿದ್ದು ಸಹ ಸರಿಯಲ್ಲ.

‍ಲೇಖಕರು sreejavn

10 January, 2020

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading