ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

‘ಸೃಷ್ಟಿ ಕಾವ್ಯ ಪುರಸ್ಕಾರ’ಕ್ಕೆ ಕವನ ಸಂಕಲನಗಳ ಆಹ್ವಾನ…

ಸೃಷ್ಟಿ ಪ್ರತಿಷ್ಠಾನದಿಂದ ಕೊಡ ಮಾಡುವ ‘ಸೃಷ್ಟಿ ಕಾವ್ಯ ಪುರಸ್ಕಾರ-೨೦೨೧ ನೇ ಸಾಲಿನಲ್ಲಿ ಪ್ರಕಟಗೊಂಡ ಕನ್ನಡದ ಕವಿ/ ಕವಯತ್ರಿಯರ ಕವನ ಸಂಕಲನಗಳನ್ನು ಆಹ್ವಾನಿಸಲಾಗಿದೆ. ಮರು ಮುದ್ರಣ, ಅನುವಾದಿತ ಕವನ ಸಂಕಲನಗಳಿಗೆ ಪ್ರವೇಶವಿಲ್ಲ.

ನಿಯಮಗಳು: – ೨೦೨೧ರಲ್ಲಿ ಪ್ರಕಟಗೊಂಡ ಕವನ ಸಂಕಲನದ ೩ ಪ್ರತಿಗಳನ್ನು ಕಳುಹಿಸುವುದು- ೪೫ ವಯಸ್ಸಿನೊಳಗಿನ ಕವಿಗಳಿಗೆ ಮಾತ್ರ ಅವಕಾಶ ಸಂಕಲನ ಕಳುಹಿಸುವ ಕೊನೆಯ ದಿನಾಂಕ: 6 ಜನವರಿ 2022

ಕೃತಿಗಳನ್ನು ಕಳುಹಿಸಬೇಕಾದ ವಿಳಾಸ:
ಅಶೋಕ ಹೊಸಮನಿ
ಸಂಚಾಲಕರು,
ಸೃಷ್ಟಿ ಕಾವ್ಯ ಪುರಸ್ಕಾರ
ಜೆ.ಪಿ.ನಗರ
ಕಾರಟಗಿ
ಸಾ! ತಾ! ಕಾರಟಗಿ -583229
ಜಿ: ಕೊಪ್ಪಳ
ಮೊ: 8884156500
ಮೇಲ್: ashokmangala500@gmail.com

‍ಲೇಖಕರು Admin

26 November, 2021

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading