ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

‘ಸೃಷ್ಟಿ ಕಾವ್ಯ ಪುರಸ್ಕಾರ’ಕ್ಕೆ ಕವನ ಸಂಕಲನಗಳ ಆಹ್ವಾನ…

ಸೃಷ್ಟಿ ಪ್ರತಿಷ್ಠಾನದಿಂದ ಕೊಡ ಮಾಡುವ ‘ಸೃಷ್ಟಿ ಕಾವ್ಯ ಪುರಸ್ಕಾರ-೨೦೨೨ -೨೩ ನೇ ಸಾಲಿನಲ್ಲಿ ಪ್ರಕಟಗೊಂಡ ಕನ್ನಡದ ಕವಿ/ ಕವಯತ್ರಿಯರ ಕವನ (ಗಜಲ್) ಸಂಕಲನಗಳನ್ನು ಆಹ್ವಾನಿಸಲಾಗಿದೆ.ಮರು ಮುದ್ರಣ,ಅನುವಾದಿತ ಕವನ ಸಂಕಲನಗಳಿಗೆ ಪ್ರವೇಶವಿಲ್ಲ.ಪ್ರಶಸ್ತಿಯು ಮೂರು ಸಾವಿರ ನಗದು ಮತ್ತು ಪ್ರಶಸ್ತಿ ಫಲಕ ಒಳಗೊಂಡಿರುತ್ತದೆ.

ನಿಯಮಗಳು: – ೨೦೨೨ರಲ್ಲಿ ಪ್ರಕಟಗೊಂಡ ಕವನ ಸಂಕಲನದ ೩ ಪ್ರತಿಗಳನ್ನು ಕಳುಹಿಸುವುದು- ೪೫ ವಯಸ್ಸಿನೊಳಗಿನ ಕವಿಗಳಿಗೆ ಮಾತ್ರ ಅವಕಾಶ.

ಸಂಕಲನ ಕಳುಹಿಸುವ ಕೊನೆಯ ದಿನಾಂಕ: 27/12 / ೨೦೨೨

ಕೃತಿಗಳನ್ನು ಕಳುಹಿಸಬೇಕಾದ ವಿಳಾಸ:ಅಶೋಕ ಹೊಸಮನಿಸಂಚಾಲಕರು,

ಸೃಷ್ಟಿ ಕಾವ್ಯ ಪುರಸ್ಕಾರ
ಜೆ.ಪಿ.ನಗರ ಕಾರಟಗಿ
ಸಾ! ತಾ! ಕಾರಟಗಿ – ೫೮೩೨೨೯
ಜಿ: ಕೊಪ್ಪಳ
ಮೊ:೮೮೮೪೧೫೬೫೦೦
ಮೇಲ್: ashokmangala500@gmail.com

‍ಲೇಖಕರು Admin

25 November, 2022

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading