ಡಾ.ಜಿ.ಎಸ್ ಅಮೂರ (ಸಾಹಿತ್ಯ), ಡಾ.ಎಂ.ವೀರಪ್ಪ ಮೊಯಿಲಿ (ಸಮಾಜಸೇವೆ), ಡಾ.ಎಂ.ಎಂ.ಕಲಬುರ್ಗಿ(ಸಂಶೋಧನೆ), ಸಂತೋಷ ಕುಮಾರ್ ಗುಲ್ವಾಡಿ (ಮಾಧ್ಯಮ), ಡಾ.ಶಿವಮೊಗ್ಗ ಸುಬ್ಬಣ್ಣ (ಸುಗಮ ಸಂಗೀತ), ಡಾ.ಬಲಿಪ ನಾರಾಯಣ ಭಾಗವತರು (ಯಕ್ಷಗಾನ), ಡಾ.ಎಂ.ಲೀಲಾವತಿ (ಚಲನಚಿತ್ರ), ಪ್ರೊ.ಬಿ.ಜಯಪ್ರಕಾಶ ಗೌಡ (ಸಂಘಟನೆ), ಡಾ.ಬ್ರ.ಕು.ಬಸವರಾಜ ರಾಜಋಷಿ(ಅಧ್ಯಾತ್ಮ), ಡಾ.ಕೆ.ಪಿ.ಪುತ್ತೂರಾಯ(ಸಾಹಿತ್ಯ)ಇವರುಗಳು ಈ ಬಾರಿಯ ನುಡಿಸಿರಿ ಪ್ರಶಸ್ತಿ ಪುರಸ್ಕೃತರು. ಪ್ರಶಸ್ತಿಯು 10ಸಾವಿರ ನಗದು, ಮಾನಪತ್ರ, ಸ್ಮರಣಿಕೆ, ಶಾಲು, ಫಲಪುಷ್ಪ ಗೌರವಗಳನ್ನೊಳಗೊಂಡಿದೆ.
ಮಾಹಿತಿ : ಈ ಕನಸು]]>
ಹತ್ತು ಮಂದಿ ಗಣ್ಯರಿಗೆ ನುಡಿಸಿರಿ ಪ್ರಶಸ್ತಿ…
ನಿಮಗೆ ಇವೂ ಇಷ್ಟವಾಗಬಹುದು…





ಆಳ್ವಾಸ್ ನುಡಿಸಿರಿ ಪ್ರಶಸ್ತಿ ನೀಡುತ್ತಿರುವುದು ನಮಗೆ ಸಂತೋಷ ತಂದಿದೆ. ಅದರಲ್ಲೂ ಹತ್ತು ಮಂದಿ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸುವುದು ನಮಗೆ ಹೆಮ್ಮೆಯ ವಿಷಯವಾಗಿದೆ. ಕನ್ನಡ ನಾಡು ನುಡಿ ಸಂಸ್ಕೃತಿಯ ಪ್ರತೀಕವಾಗಿದೆ ಹಾಗೂ ಕರ್ನಾಟಕದ ಜನತೆಗೆ ಸೇರಿದ ಶ್ರೇಯಸು.