**
ಖ್ಯಾತ ಸಮಾಜ ವಿಜ್ಞಾನಿ ಡಾ ಪ್ರಕಾಶ ಭಟ್ ಅವರ ಹೊಸ ಕೃತಿ ‘ಹಳ್ಳಿಗಳನ್ನು ಕಟ್ಟುವ ಕಷ್ಟಸುಖ.‘
‘ಬಹುರೂಪಿ’ ಈ ಕೃತಿಯನ್ನು ಪ್ರಕಟಿಸಿದೆ.
ಬಹುರೂಪಿ ಹಾಗೂ ಸೂರಶೆಟ್ಟಿಕೊಪ್ಪದ ಸರ್ವೋದಯ ಮಹಾಸಂಘದ ವತಿಯಿಂದ ಧಾರವಾಡದ ಆಲೂರು ವೆಂಕಟರಾವ್ ಸಭಾಭವನದಲ್ಲಿ ಈ ಕೃತಿಯ ಬಿಡುಗಡೆ ಸಮಾರಂಭ ಜರುಗಿತು.
ಕೃತಿಯ ಲೇಖಕ ಡಾ ಪ್ರಕಾಶ ಭಟ್, ಖ್ಯಾತ ಅಂಕಣಕಾರ-ಸಾಹಿತಿ ನಾಗೇಶ ಹೆಗಡೆ, ಕೇಂದ್ರೀಯ ಬುಡಕಟ್ಟು ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ ತೇಜಸ್ವಿ ಕಟ್ಟೀಮನಿ, ಚಿಂತಕ-ಸಾಹಿತಿ ಕೃಷ್ಣಮೂರ್ತಿ ಬಿಳಿಗೆರೆ, ಹಿರಿಯ ಪತ್ರಕರ್ತ ಜಿ ಎನ್ ಮೋಹನ್ ಈ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
ಪುಸ್ತಕ ಬಿಡುಗಡೆಯ ಫೋಟೋ ಆಲ್ಬಂ ಇಲ್ಲಿದೆ.
**

































0 Comments