*ಚಿತ್ರಸಮೂಹ* ಆಯೋಜಿಸಿರುವ *‘ಚಿತ್ರವರ್ಷ’* -ಪ್ರಶಸ್ತಿ ವಿಜೇತ ಕನ್ನಡಚಿತ್ರಗಳ ವರ್ಷವಿಡೀ
ಪ್ರದರ್ಶನ ನಡೆಯುತ್ತಿದ್ದು ಈ ವಾರಾಂತ್ಯದ ಚಿತ್ರ’ ಹಾರು ಹಕ್ಕಿಯನೇರಿ ‘. ಎ.ಎನ್.ಪ್ರಸನ್ನ ಅವರು ಈ ಚಿತ್ರದ ನಿರ್ದೇಶಕರು .

ದಿನಾಂಕ:ಸೆಪ್ಟಂಬರ್ 25 ಮತ್ತು 26-2010
ಸಮಯ: ಶನಿವಾರ ಹಾಗೂ ಭಾನುವಾರ ಸಂಜೆ 6.30
ಸ್ಥಳ : ಸುಚಿತ್ರ ಸಭಾಂಗಣ, ಬನಶಂಕರಿ 2ನೇ ಹಂತ ಬೆಂಗಳೂರು
ದೆಹಲಿಯಲ್ಲಿ ರಹಮತ್
ದೆಹಲಿಯಲ್ಲಿ ರಹಮತ್ ತರೀಕೆರೆ : ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರಲ್ಲಿ ಅತ್ಯಂತ ಕಿರಿಯರು! ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಸ್ವೀಕರಿಸಲು ದೆಹಲಿಗೆ ಬಂದ ರಹಮತ್ ತರೀಕೆರೆ ಅವರೊಂದಿಗೆ ಕೆಂಪುಕೋಟೆಗೆ ಒಂದಷ್ಟು ಸಮಯ ಕಳೆಯಬೇಕು ಎನ್ನುವ ಇರಾದೆಯಿತ್ತು. ಕೆಂಪುಕೋಟೆಯ ಪರವಾಗಿ ವೈ. […]





0 Comments