ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಹೀಗೆ ಕಂಡರು ಕಾಸರವಳ್ಳಿ..

ಖ್ಯಾತ ಚಲನ ಚಿತ್ರ ನಿರ್ದೇಶಕ ಗಿರೀಶ್ ಕಾಸರವಳ್ಳಿ ಅವರಿಗೆ 70 ರ ವಸಂತ

ಈ ಹಿನ್ನೆಲೆಯಲ್ಲಿ ಸುಚಿತ್ರ ಫಿಲಂ ಸೊಸೈಟಿ, ಉನ್ನತಿ ಹಾಗೂ ಕೆ ವಿ ಸುಬ್ಬಣ್ಣ ಆಪ್ತ ರಂಗಮಂದಿರ ಜಂಟಿಯಾಗಿ ಗಿರೀಶ್ ಕಾಸರವಳ್ಳಿ ಚಲನ ಚಿತ್ರೋತ್ಸವವನ್ನು ಹಮ್ಮಿಕೊಂಡಿತ್ತು.

ಆ ಚಿತ್ರೋತ್ಸವದಲ್ಲಿ ಗಿರೀಶ್ ಕಾಸರವಳ್ಳಿ ಕಂಡದ್ದು ಹೀಗೆ- 

ಫೋಟೋಗಳು ಎಂದಿನಂತೆ ತಾಯ್ ಲೋಕೇಶ್ ಅವರದ್ದು 

 

 

 

‍ಲೇಖಕರು avadhi

11 December, 2019

1 Comment

  1. T S SHRAVANA KUMARI

    ಸುಚಿತ್ರಾದಲ್ಲೊಮ್ಮೆ ತಿರುಗಾಡಿ ಬಂದಂತಾಯಿತು.

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading