-ಸಂದೀಪ್ ಕಾಮತ್
ಕನ್ನಡ ಪದ್ಯ ಬಾಯಿಪಾಠ ಮಾಡಿಕೊಂಡು ಬರದ್ದಕ್ಕೆ ಮೇಷ್ಟ್ರು ಮಹೇಶನಿಗೆ ಕುಂಡೆಗೆ ಬಾಸುಂಡೆ ಬರೋ ಹಾಗೆ ಹೊಡೆದಿದ್ದರು.
ಮಹೇಶ ಮನೆ ಬಿಟ್ಟು ಓಡಿ ಪೆರ್ಡೂರು ಯಕ್ಷಗಾನ ಮೇಳ ಸೇರಿದ.
ಈಗ ಮಹೇಶನಿಗೆ ಇಡೀ ಕೃಷ್ಣಾರ್ಜುನ ಕಾಳಗ ಪ್ರಸಂಗ ಬಾಯಿಪಾಠ ಬರುತ್ತೆ….

ಸಂದೀಪ್, ಈ ಕಥೆ ಚೆನ್ನಾಗಿದೆ. ಅಭಿನಂದನೆಗಳು.
ಮನುಜನಿಗೆ ಆಸಕ್ತಿಯೇ ಮತ್ತು ಅನಿವಾರ್ಯತೆಯೇ ಮುಖ್ಯ, ಅನ್ನುವಂತಿದೆ ಮಹೇಶನ ಈ ಕತೆ.