ದೆಹಲಿಯಲ್ಲಿ ರಹಮತ್
ದೆಹಲಿಯಲ್ಲಿ ರಹಮತ್ ತರೀಕೆರೆ : ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರಲ್ಲಿ ಅತ್ಯಂತ ಕಿರಿಯರು! ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಸ್ವೀಕರಿಸಲು ದೆಹಲಿಗೆ ಬಂದ ರಹಮತ್ ತರೀಕೆರೆ ಅವರೊಂದಿಗೆ ಕೆಂಪುಕೋಟೆಗೆ ಒಂದಷ್ಟು ಸಮಯ ಕಳೆಯಬೇಕು ಎನ್ನುವ ಇರಾದೆಯಿತ್ತು. ಕೆಂಪುಕೋಟೆಯ ಪರವಾಗಿ ವೈ. […]





ಲೋಹಿತಾಶ್ವ ನನ್ನ ನೆಚ್ಚಿನ ನಟರಲ್ಲಿ ಒಬ್ಬರು. ಅವರು ಪುಸ್ತಕಗಳನ್ನು ಬಿಡುಗಡೆ ಮಾಡುತ್ತಿರುವುದನ್ನು ಕೇಳಿ ಸಂತೋಷವಾಯಿತು. ಅದಕ್ಕಿಂತ ಹೆಚ್ಚಾಗಿ ಆಹ್ವಾನ ಪತ್ರಕೆಯ ಈ ಹೊಸ ರೂಪವನ್ನು ಕಂಡು ಸಂತೋಷವೂ ಆಯಿತು. ಸಮಾರಂಭಕ್ಕೆ ಶುಭಕಾಮನೆಗಳು
Creativity ಇಷ್ಟ ಆಯ್ತು. Khudos!