ರಾಮಚಂದ್ರ ದೇವ
ಇದು ನನ್ನ ಹೊಸ ಪುಸ್ತಕ. ಇದರ ಪ್ರಕಾಶಕರು ಮಿತ್ರ ಶಿವಾನಂದ ಗಾಳಿ. ಇವತ್ತಿನ ನನ್ನ ಹುಟ್ಟು ಹಬ್ಬದ ಪ್ರಯುಕ್ತ ಇದನ್ನು ಉಡುಗೊರೆ ಎಂದು ಪ್ರಕಟಿಸಿ ಪ್ರತಿ ಕಳಿಸಿದ್ದಾರೆ. ನನ್ನ ಮೇಲಿನ ಅವರ ಪ್ರೀತಿಗೆ ಮನಸ್ಸು ತುಂಬಿಬಂದಿದೆ. ಅವರಿಗೆ, ಅವರ ಬಳಗಕ್ಕೆ ಕೃತಜ್ಞ ಎಂದಷ್ಟೇ ಹೇಳಬಲ್ಲೆ.
ಪೀಟರ್ ಬ್ರೂಗೆಲ್ ನ ಇಕಾರಸ್ ಪೇಂಟಿಂಗ್ ಇರುವ ಈ ಮುಖಪುಟದ ವಿನ್ಯಾಸ ಖ್ಯಾತ ಕಲಾವಿದ ಜಾನ್ ಚಂದ್ರನ್ ಅವರದ್ದು.ಇದರಲ್ಲಿ ಉಪನಿಷತ್ತುಗಳು, ಪಂಪ, ಕನಕದಾಸ, ಶಾಂತಿನಾಥ ದೇಸಾಯಿ, ಮುಳಿಯ ತಿಮ್ಮಪ್ಪಯ್ಯ, ಚಿದಾನಂದಮೂರ್ತಿ, ಭೈರಪ್ಪ, ಯರ್ಮುಂಜ ರಾಮಚಂದ್ರ ಮೊದಲಾದವರ ಮೇಲೆ ಲೇಖನಗಳಿವೆ.









ನಿಮಗೆ ಜನ್ಮದಿನದ ಶುಭಾಶಯಗಳು ಹಾಗೂ ನಿಮ್ಮ ಪುಸ್ತಕಕ್ಕೆ ಸ್ವಾಗತ.
uttama udugore! 🙂 huttu habbada shubhashayagalu…