ಮಂಗಳವಾರದಂದು ನಿಧನರಾದ ಹಿರಿಯ ರಂಗಕರ್ಮಿ ಹೆಚ್ ಕೆ ರಾಮನಾಥ್ (ರಾಜ್ಯೋತ್ಸವ ಪ್ರಶಸ್ತಿ ಪುರಸ್ಖೃತ) ಅವರಿಗೆ ಮೈಸೂರು ಜಿಲ್ಲಾ ಹವ್ಯಾಸಿ ರಂಗಕರ್ಮಿಗಳ ವೇದಿಕೆಯ ವತಿಯಿಂದ -ನುಡಿನಮನ- ಕಾರ್ಯಕ್ರಮವನ್ನು ಇಂದು ಸಂಜೆ 6ಕ್ಕೆ ಆಯೋಜಿಸಲಾಗಿದೆ.

0 Comments