
ಕೃಷ್ಣಮೂರ್ತಿ ಹನೂರು ಅವರ ‘ಅಜ್ಞಾತನೊಬ್ಬನ ಆತ್ಮಚರಿತ್ರೆ’ ಹಾಗೂ ಬಿ ಆರ್ ಲಕ್ಷ್ಮಣ ರಾವ್ ಅವರ ‘ಮಣಿಮಾಲೆ’ ಕೃತಿಗಳನ್ನು ಇತ್ತೀಚೆಗೆ ಬೆಂಗಳೂರಿನಲ್ಲಿ ಬಿಡುಗಡೆ ಮಾಡಲಾಯಿತು. ಅಂಕಿತ ಪುಸ್ತಕ ಈ ಕೃತಿಗಳನ್ನು ಪ್ರಕಟಿಸಿದೆ. ಸಾಹಿತಿಗಳಾದ ಚಂದ್ರಶೇಖರ ಕಂಬಾರ, ಮಲ್ಲೇಪುರಂ ವೆಂಕಟೇಶ್, ಟಿ ಎನ್ ಸೀತಾರಾಂ ಮುಖ್ಯ ಅತಿಥಿಗಳಾಗಿದ್ದರು.
ಸಮಾರಂಭದ ಚಿತ್ರಗಳು ಇಲ್ಲಿವೆ. ದೊಡ್ಡ ಸೈಜ್ ನಲ್ಲಿ ಚಿತ್ರಗಳನ್ನು ವೀಕ್ಷಿಸಲು ಫೋಟೋ ಮೇಲೆ ಕ್ಲಿಕ್ ಮಾಡಿ
ಅಂಕಿತ ಫೋಟೋ ಆಲ್ಬಮ್
ನಿಮಗೆ ಇವೂ ಇಷ್ಟವಾಗಬಹುದು…




Very nice.