ಕರ್ನಾಟಕ ಪತ್ರಕರ್ತೆಯರ ಸಂಘದ ನೂತನ ಅಧ್ಯಕ್ಷೆಯಾಗಿ ಹಿರಿಯ ಪತ್ರಕರ್ತೆ ಡಾ. ಆರ್. ಪೂರ್ಣಿಮಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಉಪಾಧ್ಯಕ್ಷೆಯಾಗಿ ಎನ್.ವಿ. ಸೌಮ್ಯರಾಣಿ, ಪ್ರಧಾನ ಕಾರ್ಯದರ್ಶಿಯಾಗಿ ಮಾಲತಿ ಭಟ್, ಜಂಟಿ ಕಾರ್ಯದರ್ಶಿಯಾಗಿ ಡಿ. ಯಶೋದಾ, ಖಜಾಂಚಿಯಾಗಿ ವಾಣಿಶ್ರೀ ಜೆ.ಎನ್., ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎಂ.ಪಿ. ಸುಶೀಲಾ, ಕೆ.ಎಚ್.ಸಾವಿತ್ರಿ, ಸಿ.ಜಿ. ಮಂಜುಳಾ, ಕಾನ್ಸೆಪ್ಟಾ ಫರ್ನಾಂಡೀಸ್, ಶಮಂತ ಡಿ.ಎಸ್., ಎ.ಬಿ. ರುದ್ರಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.








0 Comments