ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಆಶಾ ರಘು ಅವರ ‘ಚಿತ್ತರಂಗ’ ಕಾದಂಬರಿ ಬಿಡುಗಡೆ ಫೋಟೋ ಆಲ್ಬಂ…

ಲೇಖಕಿ ಆಶಾ ರಘು ಅವರ ‘ಚಿತ್ತರಂಗ’ ಕಾದಂಬರಿ ಬಿಡುಗಡೆ.

ಬೆಂಗಳೂರಿನ ಕಸಾಪ ಆವರಣದಲ್ಲಿರುವ ಅಕ್ಕಮಹಾದೇವಿ ಸಭಾಂಗಣದಲ್ಲಿ ಕೃತಿ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಸಾಹಿತ್ಯಲೋಕ ಪಬ್ಲಿಕೇಷನ್ಸ್ ಹಮ್ಮಿಕೊಂಡಿದ್ದ ಕಾರ್ಯಕ್ರಮ.

ಹಿರಿಯ ನಟ ಶ್ರೀನಿವಾಸ ಪ್ರಭು ಕೃತಿ ಬಿಡುಗಡೆ ಮಾಡಿದರು.

ವಿಮರ್ಶಕ ಎಚ್.ಎಸ್. ಸತ್ಯನಾರಾಯಣ ಪುಸ್ತಕ ಕುರಿತು ಮಾತನಾಡಿದರು, ಹಿರಿಯ ಪತ್ರಕರ್ತ ಗಣೇಶ ಕಾಸರಗೋಡು ಮುಖ್ಯ ಅತಿಥಿಗಳಾಗಿದ್ದರು, ಹಿರಿಯ ಲೇಖಕ ಅಗ್ರಹಾರ ಕೃಷ್ಣಮೂರ್ತಿ ಅಧ್ಯಕ್ಷತೆ ವಹಿಸಿದ್ದರು.

‍ಲೇಖಕರು avadhi

3 April, 2023

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading