ಪ್ರತಿಷ್ಠಿತ ಬಿ. ಸರೋಜಾದೇವಿ ಸಾಹಿತ್ಯ ಪ್ರಶಸ್ತಿಯನ್ನು ಹಿರಿಯ ಸಾಹಿತಿ ಇಂದಿರಾ ಹೆಗ್ಗಡೆಯವರಿಗೆ ಪ್ರದಾನ ಮಾಡಲಾಯಿತು.
ಕನ್ನಡ ಸಾಹಿತ್ಯ ಪರಿಷತ್ತಿನ ಈ ಪ್ರಶಸ್ತಿಯನ್ನು ಕೋವಿಡ್ ಕಾರಣದಿಂದಾಗಿ ಇಂದಿರಾ ಹೆಗ್ಗಡೆ ಅವರ ಮನೆಯಲ್ಲಿಯೇ ಪ್ರದಾನ ಮಾಡಲಾಯಿತು
ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್, ಗೌರವ ಕಾರ್ಯದರ್ಶಿ ವ ಚನ್ನೇಗೌಡರು ಪ್ರಶಸ್ತಿ ಪ್ರದಾನ ಮಾಡಿದರು.
ಇದೇ ಸಂದರ್ಭದಲ್ಲಿ ಕನ್ನಡ ಜನಶಕ್ತಿ ಕೇಂದ್ರದ ಅಧ್ಯಕ್ಷ ಸಿ ಕೆ ರಾಮೇ ಗೌಡ ಹಾಗೂ ಹಿರಿಯ ಕನ್ನಡ ಹೋರಾಟಗಾರ ನಂ ವಿಜಯಕುಮಾರ್ ಇಂದಿರಾ ಅವರನ್ನು ಸನ್ಮಾನಿಸಿದರು.







0 Comments