ವಿಶ್ವ ಪರಿಸರ ದಿನಾಚರಣೆಯ ಸಂದರ್ಭದಲ್ಲಿ ಕನ್ನಡ ವಿದ್ಯುನ್ಮಾನ ಪತ್ರಿಕೆಯ ಮೊದಲ ಸಂಚಿಕೆಯನ್ನು ನಿಮ್ಮ ಮುಂದಿಡುತ್ತಿದ್ದೇವೆ.
‘ಪರಿಸರ ಸಂಚಿಕೆ’ಯಾಗಿ ಮೂಡಿಬಂದಿರುವ ನಮ್ಮ ಮೊದಲ ಪ್ರಯತ್ನ ಇದೀಗ ಇಜ್ಞಾನ ಡಾಟ್ ಕಾಮ್‌ನಲ್ಲಿ ಲಭ್ಯವಿದೆ.
ನಿಮ್ಮ ಅನಿಸಿಕೆ ಅಭಿಪ್ರಾಯಗಳಿಗೆ ಆದರದ ಸ್ವಾಗತ.
ವಿಶ್ವಾಸದಿಂದ
ಶ್ರೀನಿಧಿ
—
Srinidhi
_________________________
www.srinidhi.net.in
www.ejnana.com
www.linkedin.com/in/srinidhitg






0 Comments