ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಇದು 'ಸೆಕ್ಸ್ ವರ್ಕರ್ ಒಬ್ಬಳ ಆತ್ಮಕಥೆ'

ನಳಿನಿ ಜಮೀಲಾ ಸೆಕ್ಸ್ ವರ್ಕರ್ ಒಬ್ಬಳ ಆತ್ಮಕಥೆ ಬರೆದಾಗ ಹಲವರು ಹುಬ್ಬೇರಿಸಿದ್ದರು. ಕೇರಳದ ನಳಿನಿ ತನ್ನೊಳಗಿದ್ದ ನೋವನ್ನು ಹೊರ ಹಾಕುತ್ತಿದ್ದಂತೆ ಅದು ಅನೇಕ ಚರ್ಚೆಯನ್ನೂ ಹುಟ್ಟುಹಾಕಿತು. ಇದೀಗ ಸೃಷ್ಟಿ ಪಬ್ಲಿಕೇಷನ್ಸ್ ಅದನ್ನು ಕನ್ನಡಕ್ಕೂ ಬರಮಾಡಿಕೊಂಡಿದೆ.
ಕನ್ನಡ ಅನುವಾದವನ್ನು ಇತ್ತೀಚಿಗೆ ವೀರಪ್ಪ ಮೊಯ್ಲಿ ಹಾಗೂ ಕಮಲ ಹಂಪನಾ ಅವರು ಬಿಡುಗಡೆ ಮಾಡಿದರು. ನಳಿನಿ ಜಮೀಲಾ ಹಾಜರಿದ್ದು ತಮ್ಮ ಕಥೆಯನ್ನು ಬಣ್ಣಿಸಿದರು. ಆ ಸಂದರ್ಭದ ನೋಟ ಇಲ್ಲಿದೆ.
ಪ್ರಜಾವಾಣಿ ಈ ಕೃತಿಯ ಆಯ್ದ ಭಾಗಗಳನ್ನು ಸಾಪ್ತಾಹಿಕ ಪುರವಣಿಯಲ್ಲಿ ಪ್ರಕಟಿಸಲಿದೆ.



‍ಲೇಖಕರು avadhi

1 January, 2010

1

ನಿಮಗೆ ಇವೂ ಇಷ್ಟವಾಗಬಹುದು…

ದೆಹಲಿಯಲ್ಲಿ ರಹಮತ್

ದೆಹಲಿಯಲ್ಲಿ ರಹಮತ್

ದೆಹಲಿಯಲ್ಲಿ ರಹಮತ್ ತರೀಕೆರೆ : ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರಲ್ಲಿ ಅತ್ಯಂತ ಕಿರಿಯರು! ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಸ್ವೀಕರಿಸಲು ದೆಹಲಿಗೆ ಬಂದ ರಹಮತ್ ತರೀಕೆರೆ ಅವರೊಂದಿಗೆ ಕೆಂಪುಕೋಟೆಗೆ ಒಂದಷ್ಟು ಸಮಯ ಕಳೆಯಬೇಕು ಎನ್ನುವ ಇರಾದೆಯಿತ್ತು. ಕೆಂಪುಕೋಟೆಯ ಪರವಾಗಿ ವೈ. […]

ಪ್ರಸಾದ್ ಸ್ವಗತ…

ಪ್ರಸಾದ್ ಸ್ವಗತ…

– ಜಿ.ರಾಜಶೇಖರ ಉಡುಪಿ ನಿಮ್ಮ ಕವಿತೆಗಳು ನಿಜಕ್ಕೂ ಒಳ್ಳೆಯ ರಚನೆಗಳಾಗಿವೆ. ಕಾವ್ಯದ ಲಯದಲ್ಲಿ ನೀವು ತುಂಬಾ ವೈವಿಧ್ಯಮಯವಾದ ಪ್ರಯೋಗಗಳನ್ನು ನಡೆಸಿದ್ದೀರಿ. ಹೊಸಗನ್ನಡ ಕಾವ್ಯದ ಕೆ.ಎಸ್.ನ.,ಅಡಿಗ , ಬೇಂದ್ರೆ ಮುಂತಾದ ಕವಿಗಳ ಸಾಲುಗಳನ್ನು ಸಹ ನೀವು ತುಂಬಾ ಅರ್ಥ ಪೂರ್ಣವಾಗಿ ದುಡಿಸಿಕೊಂಡಿದ್ದಿರಿ. ಇದು ನನಗೆ […]

ನಗ್ತಾರೆ ರಾಮಯ್ಯ

ನಗ್ತಾರೆ ರಾಮಯ್ಯ

-ಸೂತ್ರಧಾರ ರಾಮಯ್ಯ ಮುನ್ ನಗೆ ನುಡಿ ಜೀವನವನ್ನು ವಿಕಟ ದೃಷ್ಟಿಯಿಂದ ನೋಡುವ , ಆಡುವ ಮಾತಿನಲ್ಲಿ ಗಾದೆಗಳನ್ನು ಬಳಸುತ್ತಾ ಶ್ಲೇಶಾರ್ಥಗಳನ್ನು ಹೊರಡಿಸುವ ಹವ್ಯಾಸ ನನಗೆ ಬುದ್ಧಿ ಬಂದಾಗಿನಿಂದ ಇದೆ. ಈ ಗೀಳು ನನಗೆ ಯಾವಾಗ, ಯಾರಿಂದ ಅಂಟಿಕೊಂಡು ಎಂದು ಒಮ್ಮೆ ಹಿಂದಿರುಗಿ […]

2 Comments

  1. ಡಾ.ಬಿ.ಆರ್.ಸತ್ಯನಾರಾಯಣ

    ಗೆಳೆಯ ಸೃಷ್ಟಿ ನಾಗೇಶ್ ನಿಮ್ಮ ಈ ಕಾರ್ಯದಲ್ಲಿ ಅಪಾರ ಯಶಸ್ಸು ಸಿಗಲಿ ಎಂದು ಹಾರೈಸುತ್ತೇನೆ.

  2. praveen jagata

    ನಿಜಕ್ಕೂ ನಮ್ಮ ನಾಗರಿಕ ಸಮಾಜದ ಚಿಂತನೆಯ ಓರೆಗೆ ಹಚ್ಫ್ಚುವಂತಹ ಪುಸ್ತಕ ಎನ್ನಬಹುದು

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading