‘ಬಹುರೂಪಿ’ ಪ್ರಕಟಣೆಯ ಎಸ್ ಜಿ ಸಿದ್ದರಾಮಯ್ಯ ಅವರ ಆತ್ಮಕಥನ ‘ಯರೆಬೇವು’ ಕೃತಿಯನ್ನು ಮಾಜಿ ಮುಖ್ಯಮಂತ್ರಿಗಳು ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಬಿಡುಗಡೆ ಮಾಡಿದರು.
ಬೆಂಗಳೂರಿನ ಗಾಂಧಿ ಭವನದಲ್ಲಿ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಎಸ್ ಜಿ ಸಿದ್ದರಾಮಯ್ಯ ಅವರಿಗೆ ಡಾ ಎಂ ಎಂ ಕಲಬುರ್ಗಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಸಮಾರಂಭದಲ್ಲಿ ಖ್ಯಾತ ಸಂಗೀತ ನಿರ್ದೇಶಕರಾದ ಹಂಸಲೇಖ, ಲಂಡನ್ ನ ಬಸವ ಅಂತಾರಾಷ್ಟ್ರೀಯ ಪ್ರತಿಷ್ಠಾನದ ಅಧ್ಯಕ್ಷ ಎಸ್ ಮಹಾದೇವಯ್ಯ, ಖ್ಯಾತ ವಿಮರ್ಶಕರಾದ ಡಾ ಎಂ ಎಸ್ ಆಶಾದೇವಿ, ಹಿರಿಯ ಚಿಂತಕ ಮರುಳಸಿದ್ದಪ್ಪ, ಕೆ ವಿ ನಾಗರಾಜಮೂರ್ತಿ ಹಾಗೂ ‘ಬಹುರೂಪಿ’ಯ ಜಿ ಎನ್ ಮೋಹನ್ ಇದ್ದರು.
ಕಾರ್ಯಕ್ರಮದ ಫೋಟೋ ಆಲ್ಬಂ ಇಲ್ಲಿದೆ.































0 Comments