ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಎಸ್‌ ವಿ ಪಿ ಪ್ರಶಸ್ತಿ ಪ್ರದಾನ ಫೋಟೋ ಆಲ್ಬಂ

ಕನ್ನಡದ ಮಹತ್ವದ ವಿದ್ವಾಂಸ ಎಸ್ ವಿ ಪರಮೇಶ್ವರ ಭಟ್ಟ ರ ನೆನಪಿನಲ್ಲಿ ನೀಡಲಾಗುವ ಪ್ರಶಸ್ತಿಯನ್ನು ಖ್ಯಾತ ಕಾದಂಬರಿಗಾರ್ತಿ ನೀಳಾದೇವಿ ಅವರಿಗೆ ಪ್ರದಾನ ಮಾಡಲಾಯಿತು.

ಬೆಂಗಳೂರಿನ ನಯನ ಸಭಾಂಗಣದಲ್ಲಿ ಎಸ್‌ ವಿ ಪರಮೇಶ್ವರ ಭಟ್ಟ ಪ್ರತಿಷ್ಠಾನ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಪ್ರೊ ಬಿ ಎ ವಿವೇಕ ರೈ ಅವರು ಪ್ರಶಸ್ತಿ ಪ್ರದಾನ ಮಾಡಿದರು.

ಲೇಖಕಿ ಡಾ ಸಂಧ್ಯಾರೆಡ್ಡಿ ಅವರು ಅಭಿನಂದನಾ ಭಾಷಣ ಮಾಡಿದರು.

ಪ್ರಶಸ್ತಿ ಪ್ರಧಾನ ಸಮಾರಂಭದ ಫೋಟೋ ಆಲ್ಬಂ ಇಲ್ಲಿದೆ.

‍ಲೇಖಕರು Avadhi

30 March, 2021

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading