ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

‘ಓದು ಬಜಾರ್’ನಲ್ಲಿ ಗಾಂಧಿ ಚಿತ್ರದ ನೋಟು

gandhi-chitradha-notu2

‘ಗಾಂಧಿ ಚಿತ್ರದ ನೋಟು’ ಎಂಬ ಎರಡನೆಯ ಸಂಕಲನದ ಮೂಲಕ ತನ್ನ ಕಥನಲೋಕದ ವಿಸ್ತಾರವನ್ನು ಓದುಗರಿಗೆ ತೆರೆದಿಡುತ್ತಿರುವ ಸುನಾಂದ ಪ್ರಕಾಶ ಕಡಮೆಯವರ ಈ ಕಥೆಗಳಲ್ಲಿ ಬಲವಾದ ಆತ್ಮವಿಶ್ವಾಸ ಮತ್ತು ಪ್ರಬುದ್ಧಗೊಂಡ ಕಥನಕೌಶಲ್ಯ ಕಾಣುತ್ತದೆ…

ಸಂಪೂರ್ಣ ಓದಿಗೆ ಭೇಟಿ ಕೊಡಿ: ಓದುಬಜಾರ್

+++


leter-latest

ನಿನ್ನ ಅಕ್ಕ, ಭಾವ ನಿನ್ನೆ ಬಂದು ವಕ್ಕರಿಸಿದ್ದಾವೆ. ನಾನು ಮನೆ ಎಲ್ಲ ಚಂದ ಮಾಡಿ ನೀಟ್ ಆಗಿ ಇಟ್ಟುಕೊಂಡಿದ್ದೆ. ಈ ದಿನಗಳಲ್ಲಿ ಇವು ಬಂದು, ಆಟದವರ ಡೇರೆ ಮಾಡಿ ಹಾಕಿದ್ದಾವೆ. ಇಡೀ ಮನೆ ತಂತಿ-ಹಗ್ಗ. ಅಲ್ಲಿಇಲ್ಲಿ ಬಟ್ಟೆ ರಾಶಿ-ನೇತ್ಹಾಕಿದ್ದಾವೆ. ನೀನ್ಯಾಕೆ ಕತ್ತೆ ನನಿಗೆ ಬಯ್ತಾ ಕೂತದ್ದು? ಇಕೊ ಇನ್ನೂ ಇನ್ನೂ ಬಯ್ದರೆ, ನಿನಗೆ ಡಾರ್ಜಿಲಿಂಗ್ ಇರಲಿ, ಡೆಹ್ರಾಡೂನ್‌ಗೂ ಕೈಕೊಡ್ತೇನೆ. ನನ್ನ influence ನಿಂದ ಆಗುವಂತದ್ದು-ಬೇಕಿದ್ದರೆ ನನಗೆ ಸಲಾಂ ಹಾಕ್ತಾ ಇರು ! (ನಿನ್ನ ಪುಟ್ಟಕ್ಕನನ್ನು ವಿಚಾರಿಸಿಕೋ ಡೆಹ್ರಾಡಬ್ ಸೆಟ್ಟು ಯಾವುದೂಂತ. ಅದು ನೋಡಿ ಮಾತಾಡಿ ಬಂದದೆ.) ನಾನು ಅಲ್ಲಿಂದ ಬಂದ್ಮೇಲೆ ಬರ್‍ದ ಕಾಗದಕ್ಕೆ ನೀನೇ ಉತ್ತರ ಕೊಡ್ಲಿಲ್ವಾಂತ? ಅತ್ತೆಮ್ಮನಿಗೆ ೮೦ ಪೈಸೆ ಚಿಲ್ರೆ ಲೆಖ್ಖ ಕೊನೆಗೂ ಸಿಕ್ಕಿತಾ?

ಸಂಪೂರ್ಣ ಓದಿಗೆ ಭೇಟಿ ಕೊಡಿ: ಚಂಪಕಾವತಿ


‍ಲೇಖಕರು avadhi

10 November, 2008

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading