ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಕಥೆ ಮತ್ತು ಕಾದಂಬರಿ ಪ್ರಶಸ್ತಿಗೆ ಕೃತಿ ಆಹ್ವಾನ

‘ಮಾತೋಶ್ರೀ ಗೌರಮ್ಮ ಸಾಹಿತ್ಯ ಪ್ರಶಸ್ತಿ’ ಗಾಗಿ

ಪುಸ್ತಕಗಳ ಆಹ್ವಾನ

ಮಾತೋಶ್ರೀ ಗೌರಮ್ಮ ಸಾಹಿತ್ಯ ಪ್ರತಿಷ್ಠಾನವು  ೨೦೧೭ರಲ್ಲಿ ಪ್ರಕಟವಾದ ಸಣ್ಣ ಕಥೆ ಮತ್ತು ಕಾದಂಬರಿ ಸಾಹಿತ್ಯ ಪ್ರಕಾರಕ್ಕೆ ಪ್ರಶಸ್ತಿ ನೀಡಲು ಪುಸ್ತಕಗಳನ್ನು ಆಹ್ವಾನಿಸಿದೆ.

ಕನ್ನಡದ ಕೃತಿಗಳನ್ನು ಪ್ರಶಸ್ತಿಗೆ ಪರಿಗಣಿಸಲಾಗುವುದು. ಪ್ರಶಸ್ತಿಯು ೨೫೦೦ ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ.

ಆಸಕ್ತರು ತಮ್ಮ  ಕೃತಿಯ ಮೂರು ಪ್ರತಿಗಳನ್ನು ೨೮ ಜನೆವರಿ -೨೦೧೮ ರ ಒಳಗೆ ಕಳುಹಿಸಿಕೊಡಬೇಕೆಂದು ಪ್ರತಿಷ್ಠಾನದ ಅಧ್ಯಕ್ಷ ಭೀಮಣ್ಣ ಭಂಗಿ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.  ಲೇಖಕರು ಕೃತಿಗಳನ್ನು ಈ ವಿಳಾಸಕ್ಕೆ ಕಳುಹಿಸಬಹುದು:

ಅಧ್ಯಕ್ಷರು,
ಭೀಮಣ್ಣ ಭಂಗಿ
‘ಮಾತೋಶ್ರೀ ಸಾಹಿತ್ಯ ಪ್ರತಿಷ್ಠಾನ’
ದೇವನಾಳ- ಪೋಸ್ಟ್
ಬಾಗಲಕೋಟ
ಪಿನ್-೫೮೭೨೦೪
ಮೊ- ೯೬೩೨೬೧೪೪೯೪

‍ಲೇಖಕರು avadhi

22 November, 2017

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading