ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಕನ್ನಡ ಕಾವ್ಯೋತ್ಸವ

ಕನ್ನಡ ರಾಜ್ಯೋತ್ಸವ ಅಂಗವಾಗಿ ಕರ್ನಾಟಕ ಸಾಹಿತ್ಯ ಅಕಾಡೆಮಿಯು ಪ್ರತಿ ದಿನ ಸಂಜೆ 5-00 ರಿಂದ 6-00 ರ ವರಗೆ “ಕನ್ನಡ ಕಾವ್ಯೋತ್ಸವ” ಕನ್ನಡ ಕಾವ್ಯಗಳ ಉಪನ್ಯಾಸ ಮಾಲೆ ನವೆಂಬರ್-2020 ತಿಂಗಳ ಮೂವತ್ತು ದಿನ ಮೂವತ್ತು ಉಪನ್ಯಾಸಗಳನ್ನು ಹಮ್ಮಿಕೊಂಡಿದ್ದು, ಕರ್ನಾಟಕ ಸಾಹಿತ್ಯ ಅಕಾಡೆಮಿಯ ಯೂಟ್ಯೂಬ್ ಚಾನಲ್ ಮತ್ತು ಫೇಸ್ ಬುಕ್ ನಲ್ಲಿ ಕಾರ್ಯಕ್ರಮದ ನೇರಪ್ರಸಾರ ನಡೆಯಲಿದ್ದು ಆಸಕ್ತರು ವೀಕ್ಷಿಸಿ ಯಶಸ್ವಿಗೊಳಿಸಬೇಕಾಗಿ ಕೋರಿದೆ.

‍ಲೇಖಕರು Avadhi

3 November, 2020

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading